Home » ಸರ್ಕಾರಿ ಯೋಜನೆಗಳು » 2,000 ರೂಪಾಯಿ, ಪ್ರತಿ ತಿಂಗಳು ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ರಾಜ್ಯ ಸರ್ಕಾರದ ಹೊಸ ವಿದ್ಯಾರ್ಥಿ ವೇತನ 2023

2,000 ರೂಪಾಯಿ, ಪ್ರತಿ ತಿಂಗಳು ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ರಾಜ್ಯ ಸರ್ಕಾರದ ಹೊಸ ವಿದ್ಯಾರ್ಥಿ ವೇತನ 2023

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನನದಲ್ಲಿ ಸಂಜೆ ಹೊನ್ನಮ್ಮ ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಇದು ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಮುಖ್ಯವಾದ ವಿದ್ಯಾರ್ಥಿ ವೇತನವಾಗಿದೆ. ಇದನ್ನು ಕರ್ನಾಟಕ ಸರ್ಕಾರದ ವತಿಯಿಂದ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ವಿದ್ಯಾರ್ಥಿನಿಯರಿಗೆ ಏನು ಅರ್ಹತೆ ಇರಬೇಕು?, ವಿದ್ಯಾರ್ಥಿ ವೇತನವನ್ನು ಪಡೆಯಲು ಎಷ್ಟು ಅಂಕಗಳನ್ನು ಗಳಿಸಿರಬೇಕು?,  ಕೊನೆಯ ದಿನಾಂಕ ಏನು?, ಈ ವಿದ್ಯಾರ್ಥಿ ವೇತನಕ್ಕೆ ನಾವು ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸಂಚಿ ಹೊನ್ನಮ್ಮ ವಿದ್ಯಾರ್ಥಿ ವೇತನ 2022-23 :

ಈ ವಿದ್ಯಾರ್ಥಿ ವೇತನವನ್ನು ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಲ್ಲಿ ಕಲೆ, ವಿಜ್ಞಾನ ಅಥವಾ ವಾಣಿಜ್ಯ ಪದವೀಧರ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ಸಂಚಿ ಹೊನ್ನಮ್ಮ ವಿದ್ಯಾರ್ಥಿವೇತನ ಎಂಬ ಹೊಸ ವಿದ್ಯಾರ್ಥಿವೇತನ ಯೋಜನೆಯನ್ನು 2002-03ರಲ್ಲಿ  ಪ್ರಾರಂಭಿಸಿದೆ. ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವುದು ಯೋಜನೆಯನ್ನು ಪ್ರಾರಂಭಿಸುವ ಮುಖ್ಯ ಉದ್ದೇಶವಾಗಿದೆ. ಕರ್ನಾಟಕದಾದ್ಯಂತ ಇರುವ ಹೆಣ್ಣು ಅಭ್ಯರ್ಥಿಗಳಿಗೆ ಆರ್ಥಿಕ ಮತ್ತು ಇತರ ಸಹಾಯವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ಅರ್ಹತೆಗಳು :

  1.  ಅಭ್ಯರ್ಥಿಗಳು ಮೂಲತಃ ಕರ್ನಾಟಕದ ನಿವಾಸಿಗಳಾಗಿರಬೇಕು.
  2. ಈ ವಿದ್ಯಾರ್ಥಿ ವೇತನವನ್ನು ಪ್ರತಿಭಾವಂತ ಹಾಗೂ ಅರ್ಹ ವಿದ್ಯಾರ್ಥಿನಿಯರಿಗೆ ಮಾತನಾಡಲಾಗುತ್ತದೆ.
  3. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿನಿಯರು ಕಲಾ, ವಾಣಿಜ್ಯ ಅಥವಾ ವಿಜ್ಞಾನ ವಿಭಾಗದಲ್ಲಿ ಪದವಿ ವ್ಯಾಸಂಗವನ್ನು ಮಾಡುತ್ತಿರಬೇಕು.
  4. ಸಾಮಾನ್ಯ ವರ್ಗದ ವಿದ್ಯಾರ್ಥಿನಿಯರು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಶೇಕಡ 50ರೊಂದಿಗೆ ಪಾಸಾಗಿರಬೇಕು ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ವಿದ್ಯಾರ್ಥಿನಿಯರು ಶೇಕಡಾ 45% ಗಳೊಂದಿಗೆ ಉತ್ತೀರ್ಣರಾಗಿರಬೇಕು.
  5. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿನಿಯರು, ಹಿಂದಿನ ಎಲ್ಲಾ ಸೆಮಿಸ್ಟರ್ ಗಳಲ್ಲಿ ಮೊದಲನೆಯ ಪ್ರಯತ್ನದಲ್ಲಿಯೇ  ಉತ್ತೀರ್ಣರಾಗಿರಬೇಕು.
  6. ವಿದ್ಯಾರ್ಥಿಗಳು ತಮ್ಮ ಸ್ವಂತದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
  7. ಕುಟುಂಬದ ವಾರ್ಷಿಕ ಆದಾಯ ರೂ 2,50,000ಗಳನ್ನು ಮೀರಿರಬಾರದು.
  8. ವಿದ್ಯಾರ್ಥಿನಿಯು ಒಂದರಿಂದ ಏಳನೇ ತರಗತಿಯವರೆಗೆ ಸರ್ಕಾರಿ ಶಾಲೆಯಲ್ಲಿ ಓದಿರಬೇಕು.

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ವಿದ್ಯಾರ್ಥಿ ವೇತನದ ಮೊತ್ತ:

ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗಳಿಗೆ ರೂ 2000 ಪ್ರತಿ ತಿಂಗಳು ದೊರೆಯುತ್ತದೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಅಭ್ಯರ್ಥಿಯ ಆಧಾರ್ ಕಾರ್ಡ್.
  2. ಪೋಷಕರ ಆದಾಯ ಪುರಾವೆ
  3. ನಿವಾಸ ಪುರಾವೆ
  4. ಬ್ಯಾಂಕ್ ಶಾಖೆಯ IFSC ಕೋಡ್‌ನೊಂದಿಗೆ ಬ್ಯಾಂಕ್ ಖಾತೆ ಸಂಖ್ಯೆ
  5. ಅಭ್ಯರ್ಥಿಯ ಜನ್ಮ ದಿನಾಂಕದ ಪ್ರಮಾಣಪತ್ರದ ಪ್ರತಿ
  6. ಗುರುತಿನ ಪುರಾವೆ
  7. ಹತ್ತು, ಹನ್ನೆರಡು ಹಾಗೂ ಪದವಿಯ ಅಂಕಪಟ್ಟಿ.
  8. ಪಡಿತರ ಚೀಟಿ
  9. ಕುಟುಂಬದ ಆದಾಯ ಪ್ರಮಾಣಪತ್ರ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಜೂನ್ 2023

ಹೆಚ್ಚಿನ ಮಾಹಿತಿಗೆ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1:  ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿನಿಯರು ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು .

ಹಂತ 2: ನಂತರ ಆ ಅಧಿಕೃತ ಜಲತಾಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿವೇತನದ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹಂತ 3: ಅಭ್ಯರ್ಥಿಗಳು ಸಂಚಿ ಹೊನ್ನಮ್ಮ ವಿದ್ಯಾರ್ಥಿವೇತನವನ್ನು ಆಯ್ಕೆ ಮಾಡಬೇಕಾದ ಹೊಸ ಟ್ಯಾಬ್ ತೆರೆಯುತ್ತದೆ ಮತ್ತು ಸಂಚಿ ಹೊನ್ನಮ್ಮ ವಿದ್ಯಾರ್ಥಿವೇತನ ಹೊಸ ಅರ್ಜಿ ನಮೂನೆಗಾಗಿ “ಆನ್‌ಲೈನ್‌ನಲ್ಲಿ ಅನ್ವಯಿಸು” ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ 4: ನಂತರ ಅಭ್ಯರ್ಥಿಗಳು ಸಂಚಿ ಹೊನ್ನಮ್ಮ ವಿದ್ಯಾರ್ಥಿ ವಿದ್ಯಾರ್ಥಿವೇತನ ಅರ್ಜಿ ನಮೂನೆಯಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಬೇಕು.

ಹಂತ 5: ಅಭ್ಯರ್ಥಿಗಳು ನಮೂದಿಸಿದ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಅದನ್ನು ನೊಂದಾಯಿಸಬೇಕು.

ಹಂತ 6: ನಂತರ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು ಮತ್ತು “ಸಲ್ಲಿಸು” ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನ ಹಾಗೂ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು.

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ 98,083 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & PUC ಆದವರಿಗೆ

ಇಂತಹ ವಿದ್ಯಾರ್ಥಿ ವೇತನವನ್ನು ಪಡೆಯುವುದರಿಂದ, ಸಾಲದಿಂದ ನಿಮ್ಮನ್ನು ಉಳಿಸುತ್ತದೆ. ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ವಿದ್ಯಾರ್ಥಿವೇತನವನ್ನು ಪಡೆಯುವುದು ನಿಮ್ಮ ಎಲ್ಲಾ ಹಣಕಾಸಿನ ಕಾಳಜಿಗಳನ್ನು ದೂರ ಮಾಡುತ್ತದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿ ವೇತನದಿಂದ ಎಲ್ಲಾ ವಿದ್ಯಾರ್ಥಿನಿಯರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಇದು ಒಂದು ಸುವರ್ಣ ಅವಕಾಶವಾಗಿದೆ. ಆದ್ದರಿಂದ ಇಂತಹ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪೋಷಕರಿಗೆ ಈ ಕೂಡಲೇ  ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!