Category: ವಿದ್ಯಾರ್ಥಿ ವೇತನ

  • SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, SSP Scholarship 2025, Apply Online

    WhatsApp Image 2025 06 01 at 1.37.51 PM scaled

    ರಾಜ್ಯದಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಶಿಕ್ಷಣದ ನಂತರದ ಡಿಪ್ಲೊಮಾ, ಡಿಗ್ರಿ ಮುಂತಾದ ಶೈಕ್ಷಣಿಕ ಕೋರ್ಸುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವಿದ್ಯಾರ್ಥಿವೇತನ ಸಹಾಯಧನವನ್ನು ಆನ್ಲೈನ್ ಮೂಲಕ ಅರ್ಜಿ ಮಾಡುವ ವ್ಯವಸ್ಥೆ ಲಭ್ಯವಿದೆ. ಕರ್ನಾಟಕ ರಾಜ್ಯ ಸರ್ಕಾರ ಮತ್ತು ಭಾರತ ಸರ್ಕಾರದ ಅನೇಕ ಶಿಕ್ಷಣ ಯೋಜನೆಗಳಡಿಯಲ್ಲಿ ನೀಡಲಾಗುವ ವಿದ್ಯಾರ್ಥಿವೇತನಗಳನ್ನು ಈಗ ಒಂದೇ ವೆಬ್ಸೈಟ್ ಮೂಲಕ ಅರ್ಜಿ ಮಾಡಬಹುದು. ಇದರ ಭಾಗವಾಗಿ ರಾಜ್ಯ ಸರ್ಕಾರವು SSP (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಎಂಬ ಸುಗಮವಾದ ಆನ್ಲೈನ್ ವ್ಯವಸ್ಥೆಯನ್ನು…

    Read more..


  • ₹75,000/- ನೇರವಾಗಿ ಖಾತೆಗೆ ಬರುವ ವಿದ್ಯಾಧನ ಸ್ಕಾಲರ್ಶಿಪ್’ಗೆ ಅರ್ಜಿ ಆಹ್ವಾನ, ಬೇಗಾ ಅಪ್ಲೈ ಮಾಡಿ

    WhatsApp Image 2025 05 25 at 6.17.52 PM scaled

    ಕರ್ನಾಟಕದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಧನ ವಿದ್ಯಾರ್ಥಿವೇತನ ಪಡೆಯಲು (Vidyadhan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅವಕಾಶ ನೀಡುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿದ್ಯಾಧನ ವಿದ್ಯಾರ್ಥಿವೇತನದ ವಿವರ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ನಡೆಸುವ ಈ…

    Read more..


  • ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅರ್ಜಿ ಸಲ್ಲಿಸಲು ಅವಕಾಶ!ಇಲ್ಲಿದೆ ಅರ್ಜಿ ವಿಧಾನ

    WhatsApp Image 2025 05 20 at 3.14.49 PM

    ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಶೈಕ್ಷಣಿಕ ವರ್ಷದಲ್ಲಿ SSLC, ಪಿಯುಸಿ, ಪದವಿ, ಸ್ನಾತಕೋತ್ತರ, ತಾಂತ್ರಿಕ, ಕೃಷಿ, ಪಶುಸಂಗೋಪನೆ ಮತ್ತು ವೈದ್ಯಕೀಯ ಕೋರ್ಸ್ಗಳಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ (SC/ST) ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ಯೋಗ್ಯ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಆರ್ಥಿಕ ಸಹಾಯ ಪಡೆಯಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರು ಅರ್ಹರು? ಅರ್ಜಿ ಸಲ್ಲಿಸುವ ವಿಧಾನ ಮುಖ್ಯ…

    Read more..


  • Education Loan : ಬರೋಬ್ಬರಿ 10 ಲಕ್ಷ ರೂ. ಶಿಕ್ಷಣ ಸಾಲ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

    WhatsApp Image 2025 05 19 at 8.45.28 AM scaled

    ಶಿಕ್ಷಣ ಸಾಲವು (Education Loan) ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳನ್ನು ನನಸಾಗಿಸುವ ಒಂದು ಸಾಲಯೋಜನೆ. ವೈದ್ಯಕೀಯ, ಇಂಜಿನಿಯರಿಂಗ್, ವ್ಯವಸ್ಥಾಪನೆ (MBA), ಕಾನೂನು ಅಥವಾ ವಿದೇಶದಲ್ಲಿ ಶಿಕ್ಷಣ ಪಡೆಯಲು ಬೇಕಾದ ಹಣಕಾಸಿನ ಅಗತ್ಯವನ್ನು ಇದು ಪೂರೈಸುತ್ತದೆ. ಕಾಲೇಜು ಶುಲ್ಕ, ಹಾಸ್ಟೆಲ್, ಪುಸ್ತಕಗಳು, ಲ್ಯಾಪ್‌ಟಾಪ್, ಪ್ರಯಾಣ, ಮತ್ತು ಇತರ ಖರ್ಚುಗಳಿಗೆ ಇದು ನೆರವಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶಿಕ್ಷಣ ಸಾಲ ಪಡೆಯಲು ಅರ್ಹತೆಗಳು: ವಿದ್ಯಾರ್ಥಿಯು…

    Read more..


  • 10 ಮತ್ತು 12ನೇ ತರಗತಿ‌ ಉತ್ತೀರ್ಣರಾದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ವರ್ಷಕ್ಕೆ ಬರೊಬ್ಬರಿ ₹30,000 ಸ್ಕಾಲರ್‌ಷಿಪ್ ಘೋಷಣೆ

    WhatsApp Image 2025 05 16 at 5.01.31 PM

    ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಅಜೀಂ ಪ್ರೇಮ್ ಜಿ ಫೌಂಡೇಶನ್ ನೀಡುತ್ತಿದೆ ವಾರ್ಷಿಕ ₹30,000 ವಿದ್ಯಾರ್ಥಿ ವೇತನ! ಬೆಂಗಳೂರು: ಹೆಣ್ಣು ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ದಿಶೆಯಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಒಂದು ಮಹತ್ವದ ಘೋಷಣೆ ಮಾಡಿದೆ. 2025-26 ಶೈಕ್ಷಣಿಕ ವರ್ಷದಿಂದ ಪದವಿ ಮತ್ತು ಡಿಪ್ಲೋಮಾ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ 2.5 ಲಕ್ಷ ಹೆಣ್ಣು ಮಕ್ಕಳಿಗೆ ಪ್ರತಿ ವರ್ಷ ₹30,000 ವಿದ್ಯಾರ್ಥಿ ವೇತನ ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಕರ್ನಾಟಕ ಸೇರಿದಂತೆ 18 ರಾಜ್ಯಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿನಿಯರು ಲಾಭ ಪಡೆಯಲಿದ್ದಾರೆ.ಇದೇ…

    Read more..


  • ₹30,000 ನೇರವಾಗಿ ಖಾತೆಗೆ ಬರುವ ಅಜೀಂ ಪ್ರೇಮ್ಜಿ ವಿದ್ಯಾರ್ಥಿ ವೇತನ – ಸಂಪೂರ್ಣ ಮಾಹಿತಿ ಇಲ್ಲಿದೆ

    WhatsApp Image 2025 05 16 at 7.42.59 AM scaled

    ಬೆಂಗಳೂರು: ದೇಶದ ಹೆಣ್ಣುಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ದಿಶೆಯಲ್ಲಿ ಅಜೀಂ ಪ್ರೇಮ್ಜಿ ಫೌಂಡೇಷನ್ ಒಂದು ಮಹತ್ವದ ಯೋಜನೆಯನ್ನು ಘೋಷಿಸಿದೆ. ಡಿಪ್ಲೊಮಾ ಮತ್ತು ಪದವಿ ಶಿಕ್ಷಣ ಪಡೆಯುತ್ತಿರುವ 18 ರಾಜ್ಯಗಳ 2.5 ಲಕ್ಷ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ₹30,000 ವಿದ್ಯಾರ್ಥಿವೇತನ ನೀಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಥಿ ವೇತನಕ್ಕೆ ಅರ್ಹತೆ: ಸರ್ಕಾರಿ ಶಾಲೆಗಳಲ್ಲಿ 10ನೇ ಮತ್ತು 12ನೇ ತರಗತಿ ಪಾಸು ಮಾಡಿದ ಹೆಣ್ಣುಮಕ್ಕಳು.…

    Read more..


  • ₹50,000/- ನೇರವಾಗಿ ಖಾತೆಗೆ ಬರುವ ಜಿಆರ್‌ಟಿ ವಿದ್ಯಾರ್ಥಿವೇತನ 2025: ಈಗಲೇ ಅಪ್ಲೈ ಮಾಡಿ, GRT Endowment Scholarship 2025

    WhatsApp Image 2025 05 15 at 8.39.44 PM

    ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣದ ಹಾದಿಯನ್ನು ಬೆಳಗಿಸಲು ಜಿಆರ್‌ಟಿ ಜ್ಯುವೆಲರ್ಸ್ ಸಂಸ್ಥೆಯು ವಿಶೇಷ ವಿದ್ಯಾರ್ಥಿವೇತನ ಘೋಷಿಸಿದೆ. 2025ರಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು ಆರ್ಥಿಕ ಸಹಾಯದ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಮೂಲಕ ₹50,000 ರಷ್ಟು ಸಹಾಯಧನ ನೀಡಲಾಗುತ್ತದೆ. ಸಂಪೂರ್ಣ ಮಾಹಿತಿ ಇಲ್ಲಿದೆ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಹೈಲೈಟ್ಸ್ ಸಹಾಯಧನ ಮೊತ್ತ: ₹50,000 (ಪದವಿ ಶಿಕ್ಷಣದ ಖರ್ಚುಗಳಿಗೆ ಏಕಮಾಲಿಕ ಪಾವತಿ).…

    Read more..


  • Flipkart Scholarship: ಬರೋಬ್ಬರಿ 50 ಸಾವಿರ ರೂ. ಫ್ಲಿಪ್ಕಾರ್ಟ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.!

    WhatsApp Image 2025 04 25 at 3.15.47 PM

    ಫ್ಲಿಪ್ಕಾರ್ಟ್ ಫೌಂಡೇಶನ್, ಭಾರತದ ಪ್ರಮುಖ ಈ-ಕಾಮರ್ಸ್ ಕಂಪನಿಯಾದ ಫ್ಲಿಪ್ಕಾರ್ಟ್‌ನ ಸಾಮಾಜಿಕ ಸೇವಾ ಘಟಕವಾಗಿದೆ. ಇದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ನೆರವಾಗಲು ವಿವಿಧ ಸ್ಕಾಲರ್ಶಿಪ್ ಕಾರ್ಯಕ್ರಮಗಳನ್ನು ನಡೆಸುತ್ತದೆ. 2025 ರ ಫ್ಲಿಪ್ಕಾರ್ಟ್ ಫೌಂಡೇಶನ್ ಸ್ಕಾಲರ್ಶಿಪ್ ಪ್ರೋಗ್ರಾಂ ಅಡಿಯಲ್ಲಿ, ಅರ್ಹ ವಿದ್ಯಾರ್ಥಿಗಳಿಗೆ ₹50,000 ರಷ್ಟು ಆರ್ಥಿಕ ಸಹಾಯ ನೀಡಲಾಗುತ್ತದೆ. ಈ ಯೋಜನೆಯು 10ನೇ, 12ನೇ, ಡಿಪ್ಲೊಮಾ, ITI, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ. BPL, SC/ST, OBC, EWS ಮತ್ತು ಇತರೆ ಹಿಂದುಳಿದ ವರ್ಗಗಳ…

    Read more..


  • ಬ್ರೆಕಿಂಗ್:ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್,ವಿದ್ಯಾಸಿರಿ ಸ್ಕಾಲರ್ಶಿಪ್‌ ₹2000 ಹೆಚ್ಚಳ! ರಾಜ್ಯ ಸರ್ಕಾರ ಘೋಷಣೆ.!

    WhatsApp Image 2025 04 19 at 11.53.08 AM

    ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ: ವಿದ್ಯಾಸಿರಿ ಯೋಜನೆಯ ಮೊತ್ತ ₹2000ಕ್ಕೆ ಹೆಚ್ಚಳ! ಬೆಂಗಳೂರು: ರಾಜ್ಯ ಸರ್ಕಾರವು ಮಡಿವಾಳ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಪ್ರಗತಿಗಾಗಿ “ವಿದ್ಯಾಸಿರಿ ಯೋಜನೆ”ಯ ಮೊತ್ತವನ್ನು ₹2000 ಪ್ರತಿ ವಿದ್ಯಾರ್ಥಿಗೆ ಹೆಚ್ಚಿಸಲು ನಿರ್ಧರಿಸಿದೆ. ಇದರ ಜೊತೆಗೆ, ಮಡಿವಾಳ ಸಮುದಾಯದ ಹಾಸ್ಟೆಲ್ಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಲಿದೇವ ಕನ್ವೆಷನ್ ಹಾಲ್ ಲೋಕಾರ್ಪಣೆ ಈ ಘೋಷಣೆಯನ್ನು ಶ್ರೀ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ…

    Read more..