Breaking News: ಕಾಂಗ್ರೆಸ್‌ನ ‘ಭೀಷ್ಮ’, ಹಿರಿಯ ಜೀವ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ. ವೀರಶೈವ ಮಹಾಸಭಾದ ಅಧ್ಯಕ್ಷರ ಅಗಲಿಕೆ.

⚫ ದಾವಣಗೆರೆಯ ‘ದಣಿ’ ಶಾಮನೂರು ಶಿವಶಂಕರಪ್ಪ ವಿಧಿವಶ ರಾಜ್ಯ ರಾಜಕಾರಣದ ಹಿರಿಯ ಕೊಂಡಿಯೊಂದು ಕಳಚಿದೆ. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು, ಕಾಂಗ್ರೆಸ್‌ನ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅವರು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದರು. ದಾವಣಗೆರೆ: ದಾವಣಗೆರೆಯ ದಕ್ಷಿಣ ಕ್ಷೇತ್ರದ ಶಾಸಕರು, ಶಿಕ್ಷಣ ಪ್ರೇಮಿ ಹಾಗೂ ರಾಜ್ಯದ ಪ್ರಭಾವಿ ಲಿಂಗಾಯತ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಇಂದು (ಭಾನುವಾರ) ಸಂಜೆ … Continue reading Breaking News: ಕಾಂಗ್ರೆಸ್‌ನ ‘ಭೀಷ್ಮ’, ಹಿರಿಯ ಜೀವ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ. ವೀರಶೈವ ಮಹಾಸಭಾದ ಅಧ್ಯಕ್ಷರ ಅಗಲಿಕೆ.