📢 ಬಜೆಟ್ ಮುಖ್ಯಾಂಶಗಳು ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ವರ್ಷಕ್ಕೆ 2 ಉಚಿತ ಸೀರೆ ಸಾಧ್ಯತೆ. ಅಕ್ಕಿ ಬದಲಿಗೆ ಎಣ್ಣೆ, ಬೇಳೆ ಒಳಗೊಂಡ ‘ಇಂದಿರಾ ಕಿಟ್’. ಬೆಂಗಳೂರು: ಕರ್ನಾಟಕದ ಆರ್ಥಿಕ ಇತಿಹಾಸದಲ್ಲಿ ನಾಳೆ ಒಂದು ಮಹತ್ವದ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6, 2026 ರಂದು ರಾಜ್ಯದ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದ್ದು, ಇಡೀ ರಾಜ್ಯದ … Continue reading ನಾಳೆ ಸಿದ್ದರಾಮಯ್ಯ ರಿಂದ ದಾಖಲೆಯ 17ನೇ ಬಜೆಟ್; ಗೃಹಲಕ್ಷ್ಮಿಯರಿಗೆ ವರ್ಷಕ್ಕೆ ಎರಡು ಸೀರೆ ಜೊತೆ ಹಲವು ಮಹತ್ವದ ಯೋಜನೆಗಳ ಘೋಷಣೆ ಸಾದ್ಯತೆ
Copy and paste this URL into your WordPress site to embed
Copy and paste this code into your site to embed