Home » ಉದ್ಯೋಗ » SSLC & ITI ಆದವರಿಗೆ: ರೈಲ್ವೆಇಲಾಖೆಯಲ್ಲಿ 4,103 ಹುದ್ದೆಗಳಿಗೆ ಭರ್ಜರಿ ನೇಮಕಾತಿ 2023 – SCR Recruitment 2023

SSLC & ITI ಆದವರಿಗೆ: ರೈಲ್ವೆಇಲಾಖೆಯಲ್ಲಿ 4,103 ಹುದ್ದೆಗಳಿಗೆ ಭರ್ಜರಿ ನೇಮಕಾತಿ 2023 – SCR Recruitment 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ  ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಿಂದ ಹೊಸದಾಗಿ ಅಧಿಸೂಚನೆಯನ್ನು  ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳಿರಬೇಕು?, ವಯೋಮಿತಿ ಎಷ್ಟು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ವಿದ್ಯಾರ್ಹತೆ ಎಷ್ಟಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಯಾವ ಯಾವ ರಾಜ್ಯಗಳಲ್ಲಿ ಈ ಹುದ್ದೆಯನ್ನು ಆರಂಭಿಸಲಾಗಿದೆ?, ಹೀಗೆ ಈ ರೈಲ್ವೆ ನೇಮಕಾತಿಗೆ ಸಂಬಂಧಪಟ್ಟಂತೆ ಎಲ್ಲ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ 2023 – SCR Recruitment 2023:

ರೈಲ್ವೇ ನೇಮಕಾತಿ (RRC) ದಕ್ಷಿಣ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯಿದೆ 1961 ಮತ್ತು ಅಪ್ರೆಂಟಿಸ್‌ಶಿಪ್ ನಿಯಮಗಳು 1962 ರ ಅಡಿಯಲ್ಲಿ ವಿವಿಧ ಟ್ರೇಡ್‌ಗಳಲ್ಲಿ 4103 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಮಧ್ಯಪ್ರದೇಶ ಇತ್ಯಾದಿ ರಾಜ್ಯಗಳಿಗೆ ಈ ಹುದ್ದೆಯನ್ನು ಆರಂಭಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಇದನ್ನೂ ಓದಿ : ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 

ಹುದ್ದೆಯ ಹೆಸರು : ಆಕ್ಟ್ ಅಪ್ರೆಂಟಿಸ್
ಒಟ್ಟು ಪೋಸ್ಟ್‌ಗಳು :4103

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

ಶೈಕ್ಷಣಿಕ ಅರ್ಹತೆ – ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯನ್ನು ಶೇಕಡ 50ರೊಂದಿಗೆ  ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಪಟ್ಟ ವಿಷಯದಲ್ಲಿ ITI ಪದವಿಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ – ಇದರಲ್ಲಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಯ ಕನಿಷ್ಠ ವಯಸ್ಸಿನ ಮಿತಿ 15 ವರ್ಷಗಳು ಮತ್ತು ಗರಿಷ್ಠ ವಯಸ್ಸಿನ ಮಿತಿ 24 ವರ್ಷಗಳಿಗಿಂತ ಹೆಚ್ಚಿರಬಾರದು. ಇದರಲ್ಲಿ, 30/12/2022 ಅನ್ನು ಆಧಾರವಾಗಿ ಪರಿಗಣಿಸಿ ವಯಸ್ಸನ್ನು ಲೆಕ್ಕಹಾಕಲಾಗುತ್ತದೆ. ನೇಮಕಾತಿಯಲ್ಲಿ ಕಾಯ್ದಿರಿಸಿದ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ.

  1. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.
  2. ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.
  3. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಅಸಲಿಕೆಯನ್ನು ನೀಡಲಾಗಿದೆ.

ಸಂಬಳದ ವಿವರ: ದಕ್ಷಿಣ ಮಧ್ಯ ರೈಲ್ವೆ ನಿಯಮಗಳ ಪ್ರಕಾರ ಆಯಾ ಪೋಸ್ಟ್ಗಳಿಗೆ ಸಂಬಂಧಪಟ್ಟಂತೆ ಸಂಬಳವನ್ನು ನೀಡಲಾಗುತ್ತದೆ.

ಇದನ್ನೂ ಓದಿ : ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅವಧಿ ವಿಸ್ತರಣೆ 2023

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಎಂದು ಖಚಿತಪಡಿಸಿಕೊಳ್ಳಿ . ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ನೇರವಾಗಿ ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹಂತ 2 : ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಹಂತ 3 : ದಕ್ಷಿಣ ಮಧ್ಯ ರೈಲ್ವೆ ಅಪ್ರೆಂಟಿಸ್ ಗೆ ಆನ್‌ಲೈನ್‌ನಲ್ಲಿ ಅರ್ಜೆಯನ್ನು ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ:

ಹಂತ 4: ದಕ್ಷಿಣ ಮಧ್ಯ ರೈಲ್ವೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.

ಹಂತ 5: ನಂತರ ನಿಮ್ಮ ಇತ್ತೀಚಿನ ಫೋಟೋಗ್ರಾಫ್  ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ಹಂತ 6: ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

ಹಂತ 7: ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಎಂಬ ಬಟನ್ ಅನ್ನು ಕ್ಲಿಕ್ ಮಾಡಿ. ಅರ್ಜಿ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಿ .

ಇದನ್ನೂ ಓದಿ : ಹೊಸ ಹೋಂಡಾ ಆಕ್ಟಿವಾ 7G ಸ್ಕೂಟರ್ ಬುಕಿಂಗ್ ಮಾಡುವುದು ಹೇಗೆ?

ಅರ್ಜಿಯನ್ನು ಸಲ್ಲಿಸಲು ಶುಲ್ಕ ಎಷ್ಟು?:

  1. ಸಾಮಾನ್ಯ ವರ್ಗ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ₹ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
  2. ಇತರ ವರ್ಗಗಳಾದ SC, ST, PWD ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 29/01/2023

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಆಯ್ಕೆ ಪ್ರಕ್ರಿಯೆ :

  1. ಅರ್ಜಿಗಳ ಪರಿಶೀಲನೆ
  2. 10 ನೇ ಅಂಕಗಳು ಮತ್ತು ಐಟಿಐ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುವುದು
  3. ದಾಖಲೆ ಪರಿಶೀಲನೆ

ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ಕೆಲಸವನ್ನು ಆಶಿಸುತ್ತಿದ್ದರೆ ನಿಮಗೆ ಇದು ಒಂದು ಒಳ್ಳೆಯ ಅವಕಾಶವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಕೆಲಸವನ್ನು ಮಾಡಲು ಅರ್ಜಿಯನ್ನು, ಮೇಲಿನ ವಿವರಗಳಿಗನುಸಾರವಾಗಿ ಮನದಟ್ಟು ಮಾಡಿಕೊಂಡು ಸಲ್ಲಿಸಬಹುದಾಗಿದೆ.  ನಿಮ್ಮ ಸ್ನೇಹಿತ ಮಿತ್ರರು ಹಾಗೂ ಬಂಧುಗಳು ಯಾರಾದರೂ ರೈಲ್ವೆಯಲ್ಲಿ ಕೆಲಸವನ್ನು ಮಾಡಲು ಆಶಿಸುತಿದ್ದರೆ ಈ ಲೇಖನವನ್ನು ಈ ಕೂಡಲೇ ಅವರೊಂದಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಗ್ರ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!