SSC Recruitment 2022: SSLC ಪಾಸ್ ಆದವರಿಗೆ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ , 24,369 ಹುದ್ದೆಗಳು : ಈಗಲೇ ಅರ್ಜಿ ಸಲ್ಲಿಸಿ

How to Apply SSC GD Constable 2022  | SSD GD Kannada information | SSC GD Constable 2022 Notification PDF | SSC GD Constable Vacancy 2023 | SSC GD Recruitment 2022 Apply Online | Eligibility | Qualification | Age Limit | Application Form Last Date.

SSC GD ಕಾನ್‌ಸ್ಟೆಬಲ್ 2022-23 ಅಧಿಸೂಚನೆಯನ್ನು 27ನೇ ಅಕ್ಟೋಬರ್ 2022 ರಂದು ಅಧಿಕೃತ ವೆಬ್‌ಸೈಟ್ www.ssc.nic.in ನಲ್ಲಿ ಬಿಡುಗಡೆ ಮಾಡಲಾಗಿದೆ. ಆನ್‌ಲೈನ್ ಅರ್ಜಿ ನಮೂನೆಯು 27ನೇ ಅಕ್ಟೋಬರ್ 2022 ರಿಂದ ಪ್ರಾರಂಭವಾಗಿದೆ. ಮುಕ್ತಾಯ ದಿನಾಂಕದ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಕೊನೆಯವರೆಗೂ ಕಾಯಬೇಡಿ ಸರ್ವರ್ ಸ್ಲೋ ಅಥವಾ ಡೌನ್ ಆಗಬಹುದು ಭಾರೀ ಲೋಡ್‌ನ ಕಾರಣದಿಂದ ತೊಂದರೆಯಾಗುವುದನ್ನು ತಪ್ಪಿಸಲು ಇಂದೇ ಅರ್ಜಿ ಸಲ್ಲಿಸಿ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಹೇಗೆ? ವೇತನ, ವಯೋಮಾನ,
ಆಯ್ಕೆ ಪ್ರಕ್ರಿಯೆ ಇತ್ಯಾದಿ ಸಂಪೂರ್ಣ ಮಾಹಿತಿ ಈಗ ತಿಳಿದುಕೊಳ್ಳೋಣ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ.

ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?

ಪ್ರಮುಖ ದಿನಾಂಕಗಳು:

 1. ನೋಟಿಫಿಕೇಶನ್‌ ಬಿಡುಗಡೆ ದಿನಾಂಕ : 17-07-2021
 2. ಅಪ್ಲಿಕೇಶನ್‌ ಸಲ್ಲಿಸಲು ಆರಂಭಿಕ ದಿನಾಂಕ : 17-07-2021
 3. ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 31-08-2021
 4. ಆನ್‌ಲೈನ್‌ ಮೂಲಕ ಅಪ್ಲಿಕೇಶನ್‌ ಶುಲ್ಕ ಪಾವತಿಸಲು ಕೊನೆ ದಿನಾಂಕ : 02-09-2021
 5. ಚಲನ್‌ ಮೂಲಕ ಅಪ್ಲಿಕೇಶನ್‌ ಶುಲ್ಕ ಪಾವತಿಸಲು ಕೊನೆ ದಿನಾಂಕ : 04-09-2021
 6. ಟೈಯರ್‌-1 ಸಿಬಿಟಿ ಪರೀಕ್ಷೆ ದಿನಾಂಕ: ಪ್ರಕಟಿಸಬೇಕಿದೆ.

ಇದನ್ನೂ ಓದಿ: KMF ನೇಮಕಾತಿ: 487 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಎಲ್ಲಿ ಎಷ್ಟು ಹುದ್ದೆ ?

 1. ಗಡಿ ಭದ್ರತಾ ಪಡೆ: 10497 ಹುದ್ದೆಗಳು
 2. ಕೇಂದ್ರ ಕೈಗಾರಿಕಾ ಭದ್ರತಾ ಪಡೆ: 100 ಹುದ್ದೆಗಳು
 3. ಸಶಸ್ತ್ರ ಸೀಮಾ ಬಲ್: 1284 ಹುದ್ದೆಗಳು
 4. ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್: 1613 ಹುದ್ದೆಗಳು
 5. ಅಸ್ಸಾಂ ರೈಫಲ್ಸ್: 1687 ಹುದ್ದೆಗಳು
 6. ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್: 103 ಹುದ್ದೆಗಳು

ಪುರುಷ ಅಭ್ಯರ್ಥಿಗಳಿಗೆ ಲಭ್ಯವಿರುವ ಹುದ್ದೆಗಳು

ಬಿಎಸ್‌ಎಫ್‌-8922, ಸಿಐಎಸ್‌ಎಫ್‌ 90, ಸಿಆರ್‌ಪಿಎಫ್‌ 8380, ಎಸ್‌ಎಸ್‌ಬಿ 1041, ಐಟಿಬಿಪಿ
1371, ಎಆರ್‌ 1697, ಎಸ್‌ಎಸ್‌ಎಫ್‌ 78 ಸೇರಿದಂತೆ ಒಟ್ಟು 21579 ಹುದ್ದೆಗಳನ್ನು ಪುರುಷ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗದ ಹುದ್ದೆಗಳು

ಬಿಎಸ್‌ಎಫ್‌-1575, ಸಿಐಎಸ್‌ಎಫ್‌ 10, ಸಿಆರ್‌ಪಿಎಫ್‌ 531, ಎಸ್‌ಎಸ್‌ಬಿ 243, ಐಟಿಬಿಪಿ 242,
ಎಆರ್‌ 0, ಎಸ್‌ಎಸ್‌ಎಫ್‌ 25 ಸೇರಿದಂತೆ ಒಟ್ಟು2626 ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ
ಮೀಸಲಿರಿಸಲಾಗಿದೆ

ಒಟ್ಟು ಹುದ್ದೆಗಳು: 24,369

ಇದನ್ನೂ ಓದಿ: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಕಂಪ್ಯೂಟರ್‌ ಆಧರಿತ ಪರೀಕ್ಷೆ (ಸಿಬಿಇ) ಇಂಗ್ಲಿಷ್‌
ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ನಡೆಯಲಿದೆ.

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ
ಉತ್ತೀರ್ಣರಾದರೆ ಸಾಕು.

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ವಯೋಮಿತಿ: ಕನಿಷ್ಠ ವಯಸ್ಸು 18ವರ್ಷ, ಗರಿಷ್ಠ ವಯೋಮಿತಿ: 23 ವರ್ಷ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ
ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ ಎಷ್ಟು : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರೂಪಾಯಿಯಿಂದ 69,000 ರೂಪಾಯಿ
ಶ್ರೇಣಿಯಲ್ಲಿ ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಡ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ
ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಅರ್ಜಿ ಶುಲ್ಕ: ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ 100 ರೂಪಾಯಿ. ಎಸ್ಸಿ, ಎಸ್ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ
ವಿನಾಯಿತಿ ನೀಡಲಾಗಿದೆ. ಅಪ್ಲಿಕೇಶನ್ ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಎಸ್‌ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್
ಕಾರ್ಡ್ ಮೂಲಕ ಪಾವತಿಸಬಹುದು.

ಕರ್ನಾಟಕದ ಪರೀಕ್ಷಾ ಕೇಂದ್ರ ವಿವರ:

ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ,
ಉಡುಪಿಗಳಲ್ಲಿ ಆನ್‌ಲೈನ್‌ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್‌ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ ಜೆಪಿಇಜಿ
ಫಾರ್ಮ್ಯಾಟ್‌ನಲ್ಲಿ ಪಾಸ್‌ಪೋರ್ಟ್‌ ಗಾತ್ರದ ಕಲರ್‌ ಫೋಟೊ ಸಿದ್ಧವಾಗಿಟ್ಟುಕೊಳ್ಳಿ. ಅರ್ಜಿ ಸಲ್ಲಿಸಲು
ಉದ್ದೇಶಿಸಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸಿ ಎಂದು
ಎಸ್‌ಎಸ್‌ಸಿ ಸೂಚಿಸಿದೆ. ಇಲ್ಲವಾದರೆ, ವೆಬ್‌ಗೆ ಲಾಗಿನ್‌ ತೊಂದರೆ, ತಾಂತ್ರಿಕ ತೊಂದರೆಗಳು
ಎದುರಾಗಬಹುದು.

ಈಗಲೇ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : Apply Online

ನೋಟಿಫಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಅಪ್ಲಿಕೇಶನ್ ಸ್ಯಾಂಪಲ್ ಅನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಓಪನ್ ಮಾಡಲು ಕ್ಲಿಕ್ ಮಾಡಿ

Untitled 1 scaled

telee

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

 

Leave a Reply

Your email address will not be published. Required fields are marked *