SSC GD Recruitment: 25,487 ಕಾನ್‌ಸ್ಟೆಬಲ್ ಹುದ್ದೆಗಳ ಬೃಹತ್ ನೇಮಕಾತಿ , ₹69,000 ಸಂಬಳ! ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವ ರಾಜ್ಯದ ಯುವಜನತೆಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್. ಕೇವಲ SSLC (10ನೇ ತರಗತಿ) ಪಾಸಾದವರಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಬರೋಬ್ಬರಿ 25,487 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ನೀವು ಪೊಲೀಸ್ ಅಥವಾ ಸೇನೆಗೆ ಸೇರಲು ಬಯಸಿದ್ದರೆ, ಇದಕ್ಕಿಂತ ಒಳ್ಳೆಯ ಅವಕಾಶ ಮತ್ತೊಂದಿಲ್ಲ. ಡಿಸೆಂಬರ್ 1 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಹುದ್ದೆಯ ಸಂಪೂರ್ಣ ವಿವರ, ಸಂಬಳ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ. ಇದೇ ರೀತಿಯ … Continue reading SSC GD Recruitment: 25,487 ಕಾನ್‌ಸ್ಟೆಬಲ್ ಹುದ್ದೆಗಳ ಬೃಹತ್ ನೇಮಕಾತಿ , ₹69,000 ಸಂಬಳ! ಅರ್ಜಿ ಸಲ್ಲಿಕೆ ಆರಂಭ