Loan Scheme – SC/ST ವರ್ಗದವರಿಗೆ ಸಾಲ & ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

sc st loan and subsidy schemes

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ( ST/SC ) ವರ್ಗದವರಿಗೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಬಿಡಲಾಗಿದೆ. ಹಾಗೆಯೇ ಯೋಜನೆ ಗಳಿಂದ ಹಲವಾರು ಜನರಿಗೆ ನೆರವಾಗಲಿದೆ. ಮತ್ತು ಅವರು ತಮ್ಮ ತಮ್ಮ ಸ್ವಂತ ಉದ್ಯೋಗಕ್ಕೆ ( self employment ) ಈ ಯೋಜನೆಯಿಂದ ನೆರವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಲ್ಲಿ ಏನೆಲ್ಲ ಇದೆ ಎಂದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

SC/ST ವರ್ಗದವರಿಗೆ ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳು :

SC/ST ವರ್ಗದವರಿಗೆ ರಾಜ್ಯ ಸರ್ಕಾರ ನೀಡುವ ವಿವಿಧ ಯೋಜನೆಗಳ 2023/2024 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು. ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು ರೂಪಿಸಿದೆ. ಮತ್ತು ಇವುಗಳು ಈ ಕೆಳಗಿನಂತಿವೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ :

ಈ ಯೋಜನೆಯಲ್ಲಿ ಸಣ್ಣ ಮಟ್ಟದ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.

ಘಟಕ ವೆಚ್ಚ: ರೂ. 1.00 ಲಕ್ಷ
ಸಹಾಯಧನ: ರೂ. 50,000/-
ಸಾಲ: ರೂ. 50,000/- (ಶೇಕಡ 4 ರಷ್ಟು ಬಡ್ಡಿದರ) ಇರುತ್ತದೆ.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ

ಈ ಯೋಜನೆಯನ್ನು ಬ್ಯಾಂಕ್‌ಗಳ ಸಹಯೋಗದೊಂದಿಗೆ ನೀಡಲಾಗಿದೆ. ಹಾಗೂ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಗೆ ನೀಡಿದಂತೆ ಸಹಾಯಧನ ನೀಡಲಾಗುತ್ತದೆ. ಮತ್ತು ಉಳಿದ ಮೊತ್ತ ಬ್ಯಾಂಕ್ ನ ಸಾಲವಾಗಿರುತ್ತದೆ.

ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.1.00 ಲಕ್ಷ
ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.2.00 ಲಕ್ಷ ಸ್ವಾವಲಂಬಿ ಸಾರಥಿ
ಸರಕು ವಾಹನಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 4.00 ಲಕ್ಷ

ಇದನ್ನೂ ಓದಿ – Bricks Machine – ಗಂಟೆಗೆ ಬರೋಬ್ಬರಿ 25 ಸಾವಿರ ಇಟ್ಟಿಗೆ ತಯಾರಿಸುವ ಹೊಸ ಮಷಿನ್ ಬಿಡುಗಡೆ.

ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ :

ಈ ಯೋಜನೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಸಣ್ಣ ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುತ್ತದೆ.

ಘಟಕ ವೆಚ್ಚ: ರೂ. 2.50 ಲಕ್ಷ
ಸಹಾಯಧನ(subsidy): ರೂ.1.50 ಲಕ್ಷ
ಸಾಲ(loan): ರೂ. 1,00 ಲಕ್ಷ (ಶೇಕಡ 4ರಷ್ಟು ಬಡ್ಡಿದರ)
ಭೂ ಒಡೆತನ ಯೋಜನ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು.
ಘಟಕ ವೆಚ್ಚ: ರೂ. 25,00 ಲಕ್ಷ / ರೂ. 20.00 ಲಕ್ಷ ಸಹಾಯಧನ: ಶೇ. 50%
ಸಾಲ: ಶೇ. 50% (ಶೇಕಡ 6ರಷ್ಟು ಬಡ್ಡಿದರ)
ಗಂಗಾ ಕಲ್ಯಾಣ ಯೋಜನೆ ಆಗಿದೆ.

ಅರ್ಜಿಯನ್ನು ಹೇಗೆ ಸಲ್ಲಿಸುವುದು ಹಾಗೂ ಕೊನೆಯ ದಿನಾಂಕ ಯಾವುದು?:

ಆಯ ನಿಗಮಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹಾಗೂ ಒಮ್ಮೆ ಸೇವಾ ಸಿಂಧುವಿನಲ್ಲೂ ಕೂಡ ವಿಚಾರಣೆ ನಡೆಸಬಹುದು.
ಹೆಚ್ಚಿನ ವಿವರಕ್ಕೆ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು : 9482-300-400

ಇದನ್ನೂ ಓದಿ – ಬೆಂಗಳೂರು – ಧಾರವಾಡ ವಂದೇ ಭಾರತ್ ರೈಲನ್ನು ಈ ಜಿಲ್ಲೆಗೆ ವಿಸ್ತರಿಸಿ’ – ಕೇಂದ್ರಕ್ಕೆ ಸಿದ್ದು ಮನವಿ

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 29/11/2023

ಈ ಯೋಜನೆ ಯನ್ನು ಉತ್ತಮ ಮಹತ್ವಾಕಾಂಕ್ಷೆ ಇಂದ ಆರಂಭಿಸಿದ್ದು ಇದರಿಂದ ಬಡ ವರ್ಗದ ಜನರಿಗೆ ಉತ್ತಮ ರೀತಿಯಲ್ಲಿ ಸಹಾಯವಾಗಲಿದೆ. ಹಾಗೆಯೇ ಅವರ ಸ್ವಂತ ಉದ್ಯಮಕ್ಕೆ ಸಹಾಯ ಆಗುತ್ತದೆ. ಆದಷ್ಟು ಬೇಗ ಈ ಯೋಜನೆಯನ್ನು ಪಡೆದುಕೊಳ್ಳಬಹುದು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದನ್ನೂ ಓದಿ – Bigg News – ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್  82 ಕೋಟಿ ‘ಆಧಾರ್ ಕಾರ್ಡ್’ ಡೇಟಾ ‘ಡಾರ್ಕ್ ವೆಬ್’ನಲ್ಲಿ ಮಾರಾಟ

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Picsart 23 07 16 14 24 41 584 transformed 1

Admin
Author

Admin

Lingaraj Ramapur BCA, MCA, MA ( Journalism )

2 thoughts on “Loan Scheme – SC/ST ವರ್ಗದವರಿಗೆ ಸಾಲ & ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

  1. Sharanappa. Chandrappa. Kallur.post. Benakanal. Kustagi. Koppal.583281

Leave a Reply

Your email address will not be published. Required fields are marked *