Home » ಉದ್ಯೋಗ » ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ : Staff Nurse Recruitment – 2023

ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ : Staff Nurse Recruitment – 2023

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಸರ್ಕಾರಿ ಆಸ್ಪತ್ರೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ (SGPGIMS Recruitment ). ಸರ್ಕಾರಿ ಆಸ್ಪತ್ರೆಗಳಲ್ಲಿ ಉದ್ಯೋಗವನ್ನು ಅಪೇಕ್ಷಿಸುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.  ಅಧಿಸೂಚನೆಯ ನಿಯಮದ ಪ್ರಕಾರ  ನಾವು ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಯಾವವು?, ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು?, ಮಾಸಿಕ ವೇತನ ಎಷ್ಟು ದೊರೆಯುತ್ತದೆ?, ವಯಸ್ಸಿನ ಮಿತಿ ಎಷ್ಟಿರಬೇಕು?, ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಸ್ಟಾಫ್ ನರ್ಸ್ ನೇಮಕಾತಿ (Staff Nurse Recruitment) 2023:

ಸರ್ಕಾರಿ ಆಸ್ಪತ್ರೆಗಳಲ್ಲಿ ನೇಮಕಾತಿ ಶುರುವಾಗಿದೆ. ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ( SGPGIMS ) ಅಧಿಕಾರಿಗಳು, 1974- ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಸಲ್ಲಿಸಲು ಅಧಿಕೃತವಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವಿಕೆಯನ್ನು ಮಾಡಬೇಕು. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮೊದಲು ನೇಮಕಾತಿಯ ಅರ್ಹತಾ ಮಾನದಂಡಗಳು, ಹುದ್ದೆಗಳ  ಸಂಖ್ಯೆ, ಕೆಲವೊಂದು ಮಾರ್ಗ ಸೂಚಿಗಳು ಮತ್ತು ಈ ಪೋಸ್ಟಗೆ ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇಮಕಾತಿಯ ಎಲ್ಲಾ ವಿಶೇಷ ಸೂಚನೆಗಳನ್ನು ಗಮನಿಸಿದ ನಂತರ ಫೆಬ್ರುವರಿ ಹತ್ತರಿಂದ (10) ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ, ಹಾಗಾಗಿ ನೀವು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು. ಆನ್ ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹುದ್ದೆಯ ವಿವರ:

ಇಲಾಖೆಯ ಹೆಸರು  :-  ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ( SGPGIMS )
ಹುದ್ದೆಯ ಹೆಸರು  :-  ಸ್ಟಾಫ್ ನರ್ಸ್
ಒಟ್ಟು ಹುದ್ದೆಗಳ ಸಂಖ್ಯೆ :- 1974
ಉದ್ಯೋಗ ಸ್ಥಳ  :- ಭಾರತದ ವ್ಯಾಪ್ತಿ

ಸಂಬಳ ಎಷ್ಟು?:

ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ₹44,900 – 1,42,400/- ಪ್ರತಿ ತಿಂಗಳು ಕೊಡಲಾಗುವುದು.
(ಹುದ್ದೆಗಳ ಶ್ರೇಣಿಗಳ ಆಧಾರದ ಮೇಲೆ)

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು
  2. ಅಧಿಸೂಚನೆಯ ಪ್ರಕಾರದ ಎಲ್ಲಾ ನಿಯಮಗಳಿಗೆ ಬದಲಾಗಿರಬೇಕು.

ಶೈಕ್ಷಣಿಕ ಅರ್ಹತೆ: 

ಅಭ್ಯರ್ಥಿಗಳು BSC ನರ್ಸಿಂಗ್, ಹಾಗೂ GNM ನಲ್ಲಿ ಡಿಪ್ಲೋಮೋ ವನ್ನು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯ ಅಥವಾ ಮಂಡಳಿಗಳಿಂದ ಪೂರ್ಣಗೊಳಿಸಿರಬೇಕು. ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ

ವಯಸ್ಸಿನ ಅರ್ಹತೆ :

ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ( SGPGIMS ) ನೇಮಕಾತಿಯ ಅಧಿ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :

  1. ಈ ನೇಮಕಾತಿಯ ಅರ್ಜಿ ಸಲ್ಲಿಸುವಿಕೆಯ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  2. ನಂತರ ಕೊನೆಯಲ್ಲಿ ಸಂದರ್ಶನ ಮೂಲಕ ಆಯ್ಕೆ ಮಾಡುತ್ತಾರೆ.

ಅರ್ಜಿ ಶುಲ್ಕ ಪಾವತಿ:

  1. ST-SC ಅಭ್ಯರ್ಥಿಗಳಿಗೆ – ₹708/-
  2. UR/OBC/EWS ಅಭ್ಯರ್ಥಿಗಳಿಗೆ – ₹1180/-

ಅರ್ಜಿ ಸಲ್ಲಿಸುವಿಕೆಯ ಹಂತಗಳು:
ಹಂತ 1: ಮೊದಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ   

ಹಂತ 2: ಎರಡನೆಯದಾಗಿ, ನೀವು ಸ್ಟಾಫ್ ನರ್ಸ್ ನೇಮಕಾತಿ ಫಲಕದ ಅಡಿಯಲ್ಲಿ Apply Now ಎಂಬ ಆಯ್ಕೆಯನ್ನು ಟ್ಯಾಪ್ ಮಾಡಬೇಕು.

ಹಂತ 3: ಮುಂದಿನ ಪುಟವು ತೆರೆಯಲು ನಿರೀಕ್ಷಿಸಿ ಮತ್ತು ನಂತರ ಮುಂದುವರಿಯಲು ಹೊಸ ನೋಂದಣಿಯನ್ನು ಟ್ಯಾಪ್ ಮಾಡಿ.
ಈಗ ಹೆಸರು, ಜನ್ಮ ದಿನಾಂಕ, ತಂದೆಯ ಹೆಸರು ಮತ್ತು ತಾಯಿಯ ಹೆಸರನ್ನು ಬಳಸಿ ನೋಂದಾಯಿಸಿ ಮತ್ತು ಅರ್ಜಿ ನಮೂನೆಗೆ ತೆರಳಿ.

ಹಂತ 4: ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ನಮೂದಿಸಿ ಮತ್ತು ಅಂತಿಮವಾಗಿ ಅರ್ಜಿ ನಮೂನೆಯನ್ನು ಸಲ್ಲಿಸಿ.

ಹಂತ 5: ನೋಂದಣಿ ಶುಲ್ಕವನ್ನು ಪಾವತಿಸಿ ನಂತರ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:

ಈಗಾಗಲೇ ಸ್ಟಾಫ್ ನರ್ಸ್ ಅರ್ಜಿ ಸಲ್ಲಿಸುವಿಕೆಯು ಆರಂಭಗೊಂಡಿದ್ದು,
10-ಮಾರ್ಚ್-2023 ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನಾಂಕವಾಗಿದೆ.

ಈ ಮೇಲಿನ ಮಾರ್ಗಸೂಚಿಗಳನ್ನು ಬಳಸಿಕೊಂಡು, ನೀವೆಲ್ಲರೂ ಆನ್‌ಲೈನ್ SGPGIMS ಸ್ಟಾಫ್ ನರ್ಸ್ ನೇಮಕಾತಿ 2023ಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು, ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ಉದ್ಯೋಗವನ್ನು ಅಪೇಕ್ಷೆ ಮಾಡುವವರಿಗೆ, ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ.
ಧನ್ಯವಾದಗಳು,

ಇದನ್ನೂ ಓದಿ: ಪಶುಪಾಲನಾ ನಿಗಮ ಬೃಹತ್ ನೇಮಕಾತಿ 2023 : 10ನೇ ಕ್ಲಾಸ್, ಪಿಯುಸಿ, ಡಿಪ್ಲೋಮಾ, ಪದವಿ ಆದವರಿಗೆ

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ   
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

 

About

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *