ರಾಜ್ಯ ಸರ್ಕಾರದಿಂದ ಭೂ ರಹಿತ ಕೃಷಿ ಕಾರ್ಮಿಕರಿಗೆ `ಭೂ ಒಡೆತನ’ ಯೋಜನೆಗೆ ಅರ್ಜಿ ಆಹ್ವಾನ | ಸಂಪೂರ್ಣ ಮಾಹಿತಿ
ಬೆಂಗಳೂರು : ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂ ರಹಿತ ಕೃಷಿ ಕಾರ್ಮಿಕರಿಗೆ ಭೂಮಿ ಖರೀದಿಸಿ ಕೃಷಿ ಜಮೀನು ಒದಗಿಸುವ ಕುರಿತು ಇದೀಗ ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತಗಳಿಂದ ಅನುಷ್ಠಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಗೆ ಸಂಬಂಧಿಸಿದಂತೆ, ಸರ್ಕಾರದ ಕಂದಾಯ ಇಲಾಖೆ (ನೋಂದಣಿ ಮತ್ತು ಮುದ್ರಾಂಕ ಇಲಾಖೆ) ವಿವಿಧ ತರಹದ … Continue reading ರಾಜ್ಯ ಸರ್ಕಾರದಿಂದ ಭೂ ರಹಿತ ಕೃಷಿ ಕಾರ್ಮಿಕರಿಗೆ `ಭೂ ಒಡೆತನ’ ಯೋಜನೆಗೆ ಅರ್ಜಿ ಆಹ್ವಾನ | ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed