ಖಾಸಗಿ ಕಂಪನಿಗಳ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಮೂರು ಹೆಸರಾಂತ ಬ್ರ್ಯಾಂಡ್ಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ, ಅವುಗಳು ಯಾವುವು?, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗುತ್ತದೆ.

ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಪ್ಯಾನಸೋನಿಕ್ ರಟ್ಟಿ ಛತ್ರ್ ಸ್ಕಾಲರ್ಶಿಪ್ 2022-23:  ಪ್ಯಾನಸೋನಿಕ್ ಒಂದು ಎಲೆಕ್ಟ್ರಿಕ್ ಇಂಡಸ್ಟ್ರಿಯಲ್ ಕಂಪನಿ ಆಗಿದೆ. ಕಡಿಮೆ ಆದಾಯದ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಮತ್ತು ಅವರ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡಲು ಪ್ಯಾನಸೋನಿಕ್ನ ಸ್ಕಾಲರ್ಶಿಪ್ ನ ಮುಖ್ಯ ದೇಶವಾಗಿದೆ

ವಿದ್ಯಾರ್ಥಿ ವೇತನ : 42,500 /-

ವಿದ್ಯಾರ್ಥಿ ವೇತನಕ್ಕೆ ಬೇಕಾದ ಅರ್ಹತೆ: BE/BTech ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅಂದರೆ ಯಾವುದೇ ಐಐಟಿಗಳಲ್ಲಿ ಕೋರ್ಸ್ ಗಳಲ್ಲಿ ತಮ್ಮ ಬೋಧನಾ ಶುಲ್ಕಕ್ಕೆ ಯಾವುದೇ ರೀತಿ ಕೊರತೆಯಾಗದಂತೆ ನಾಲ್ಕು ವರ್ಷದ ವರ್ಷಗಳವರೆಗೆ ಪ್ರತಿ ವರ್ಷಕ್ಕೆ 42,000 ವಿರದ 500 ರೂಗಳಂತೆ ನೆರವು ನೀಡಲಾಗುತ್ತದೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠವಾಗಿ 75% ಗಳನ್ನು ಹೊಂದಿದ್ದರೆ ಈ ಸ್ಕಾಲರ್ಶಿಪ್ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ನವಂಬರ್ 2022

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : Apply Now

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

ಕೊಟಕ್ ಕನ್ಯಾ ಸ್ಕಾಲರ್ಶಿಪ್ 2022: ಕೊಟಕ್ ಮಹಿಂದ್ರ ಗ್ರೂಪ್ ಕಂಪನಿ ಕಡೆಯಿಂದ ಆರ್ಥಿಕವಾಗಿ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ದೇಶವನ್ನು ಇದು ಹೊಂದಿದೆ. ಹೆಣ್ಣು ಮಕ್ಕಳು ದ್ವಿತೀಯ ಪಿಯುಸಿಯ ನಂತರ ಉನ್ನತ ವಿದ್ಯಾಭ್ಯಾಸವನ್ನು ಮಾಡಲು ಆರ್ಥಿಕವಾಗಿ ಸಹಾಯ ಮಾಡುವುದು ಈ ಸ್ಕಾಲರ್ಶಿಪ್ ನ ಮುಖ್ಯ ಧ್ಯೇಯವಾಗಿದೆ.

ವಿದ್ಯಾರ್ಹತೆ : ಮೊದಲನೇ ವರ್ಷದ ಪದವಿ ಕೋರ್ಸ್ ಗಳಿಗೆ ಅಡ್ಮಿಶನ್ ಆದ ವಿದ್ಯಾರ್ಥಿನಿಯರಿಗೆ ಈ ಸ್ಕಾಲರ್ಷಿಪ್ ಅನ್ನು ನೀಡಲಾಗುತ್ತಿದೆ. ಉದಾಹರಣೆಗೆ ಇಂಜಿನಿಯರಿಂಗ್, ಎಂಬಿಬಿಎಸ್, ಆರ್ಕಿಟೆಕ್ಚರ್, ಡಿಸೈನ್ ಮುಂತಾದವುಗಳು. ವಿದ್ಯಾರ್ಥಿನಿಯರು 12ನೇ ತರಗತಿಯಲ್ಲಿ 85% ಅಥವಾ ಹೆಚ್ಚು ಅಂಕವನ್ನು ಗಳಿಸಿರಬೇಕು.

ವಿದ್ಯಾರ್ಥಿ ವೇತನ : 1,50,000 ಗಳನ್ನು ಪ್ರತಿವರ್ಷ ಅಂದರೆ ತಮ್ಮ ಪದವಿ ಮುಗಿಯುವವರೆಗೂ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ನವಂಬರ್ 2022.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :Apply Now

telee

Untitled 1 scaled

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ಸ್ಕಾಲರ್ಶಿಪ್ 2022-23:  ಆದಿತ್ಯ ಬಿರ್ಲಾ ಗ್ರೂಪ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅದೇನಪ್ಪ ಎಂದರೆ ಆದಿತ್ಯ ಬಿರ್ಲಾ ಗ್ರೂಪ್ ದೇಶದ ಕಂಪನಿಗಳಲ್ಲಿ ಒಂದಾಗಿದ್ದು, ಕೋವಿಡ್ ನಿಂದ  ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳ ಶೈಕ್ಷಣಿಕ ನೆರವನ್ನು ನೀಡುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದಾರೆ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ : ಒಂದರಿಂದ ಹನ್ನೆರಡನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಅಧ್ಯಯನ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿ ವೇತನ : ಒಂದರಿಂದ ಎಂಟನೇ ತರಗತಿಯವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ 24,000 ರೂಗಳು ಹಾಗೂ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 30,000 ರೂಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :10 ನವಂಬರ್ 2012

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :Apply Now

ಇದನ್ನೂ ಓದಿ: ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಸಂತೂರ್ ವಿಮೆನ್ಸ್ ಸ್ಕಾಲರ್ಶಿಪ್ 2022: ನಿಮಗೆಲ್ಲ ತಿಳಿದಿರುವಂತೆ ಸಂತೂರ್ ತಮ್ಮ ಪ್ರಾಡಕ್ಟ್ ಗಳಿಂದ ಹೆಸರುವಾಸಿಯಾಗಿದೆ. ಯುವತಿಯರಿಗೆ ತಮ್ಮ ಕನಸುಗಳು ಸಹಕಾರ ಗೊಳಿಸಲು ಈ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ. ವಿಪ್ರೋ ಕನ್ಸೂಮರ್ ಕೇರ್ ಕಡೆಯಿಂದ ಈ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ. ಸ್ಕಾಲರ್ಶಿಪ್ ಅನ್ನು ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ ಮತ್ತು ಛತಿಸ್ಗರ್ ರಾಜ್ಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ವಿದ್ಯಾರ್ಹತೆ : ಹತ್ತನೇ ತರಗತಿಯನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿರಬೇಕು ನಂತರ 12ನೇ ತರಗತಿಯನ್ನು ಯಾವುದಾದರೂ ಸರ್ಕಾರಿ ಶಾಲೆ ಅಥವಾ ಜೂನಿಯರ್ ಕಾಲೇಜ್ ಗಳಲ್ಲಿ ಮುಗಿಸಬೇಕು ನಂತರ ಪದವಿ ಅರ್ಜಿಯನ್ನು ಸಲ್ಲಿಸಿರುವ ವಿದ್ಯಾರ್ಥಿನಿಯರಿಗೆ ಈ ಸ್ಕಾಲರ್ಶಿಪ್ ದೊರೆಯುತ್ತದೆ.

ವಿದ್ಯಾರ್ಥಿ ವೇತನ : ವರ್ಷಕ್ಕೆ 24 ಸಾವಿರ ರೂಗಳು

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15 ನವಂಬರ್ 2022

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :Apply Now

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಈ ಮೇಲಿನ ಎಲ್ಲಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

  1.   ಕೆಳಗಿನ ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
  2. ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
  3. ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  4. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
  5. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  6. ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
  7. ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
  8. ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ಈ ವಿದ್ಯಾರ್ಥಿ ವೇತನಗಳು ಹಣಕಾಸಿನ ಅಡಚಣೆಯನ್ನು ತೆಗೆದುಹಾಕುವ ಮೂಲಕ ನಿಮ್ಮ ಶೈಕ್ಷಣಿಕ ಮತ್ತು ವೃತ್ತಿ ಗುರಿಗಳನ್ನು ಸಶಕ್ತಗೊಳಿಸಲು ಇದು ಸಹಾಯ ಮಾಡುತ್ತದೆ. ವಿದ್ಯಾರ್ಥಿವೇತನವನ್ನು ಪಡೆಯುವುದು ನಿಮ್ಮ ಎಲ್ಲಾ ಹಣಕಾಸಿನ ಕಾಳಜಿಗಳನ್ನು ದೂರ ಮಾಡುತ್ತದೆ. ಆದ್ದರಿಂದ ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ವೃಂದದವರೆಗೆ, ನಿಮ್ಮ ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಶೇರ್ ಮಾಡಿ, ಧನ್ಯವಾದಗಳು.

Untitled 1 scaled

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

4 thoughts on “ಖಾಸಗಿ ಕಂಪನಿಗಳ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

  1. ನನಗೆ ಪುಸ್ತಕಗಳನ್ನು ತೆಗೆದುಕೊಳ್ಳಲು ದುಡ್ಡು ಬೇಕು ಮತ್ತು ಸ್ಕೂಲಿಗೆಪೀಸ್ ಕೊಡಲು ದುಡ್ಡು ಬೇಕು

Leave a Reply

Your email address will not be published. Required fields are marked *