ಕೇವಲ 10 ಸಾವಿರ ಕಟ್ಟಿ ಸುಜುಕಿ ಆಕ್ಸೆಸ್ ಸ್ಕೂಟರ್ ನಿಮ್ಮದಾಗಿಸಿಕೊಳ್ಳಿ , Suzuki Access 125 Scooter in Kannada

Picsart 23 05 11 16 39 27 979 scaled

ಎಲ್ಲರಿಗೂ ನಮಸ್ಕಾರ, ಇಂದು ಈ ಲೇಖನದಲ್ಲಿ ಭಾರತದಲ್ಲಿ ಅತೀ ಹೆಚ್ಚು ಮಾರಾಟ ಆಗುವ suzuki access 125 ಬಗ್ಗೆ ತಿಳಿಸಿಕೊಡಲಾಗುತ್ತದೆ. ಈ ಸ್ಕೂಟರ್ ಅನ್ನು ಅತೀ ಕಡಿಮೆ ದರದಲ್ಲಿ ಖರೀದಿಸಬಹದು. ಹೌದು, ಸ್ನೇಹತರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ, ಈ ಲೇಖನದ ಮೂಲಕ ನಿಮಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

6

ಪ್ರಪಂಚದಲ್ಲಿ ಭಾರತವು ದ್ವಿಚಕ್ರ(Two wheeler)ವಾಹನವನ್ನು ಅತೀ ಹೆಚ್ಚು ಬಳಸಲಾಗುತ್ತಿದೆ ಹಾಗೆ ಮಾರಾಟ ಮಾಡಲಾಗುತ್ತಿದೆ. ದ್ವಿಚಕ್ರ ವಾಹನದ ವಿಭಾಗದಲ್ಲಿ suzuki scooter ಮಾರುಕಟ್ಟೆಯಲ್ಲಿ ಜನಪ್ರಿಯ ಆಯ್ಕೆಯಾಗಿದೆ. ಅವುಗಳಲ್ಲಿ suzuki access 125 ಮಾದರಿಯು ಹೆಚ್ಚಿನ ಬೇಡಿಕೆಯುಳ್ಳ ಸ್ಕೂಟರ್ ಆಗಿರುತ್ತದೆ. ಈ ಸ್ಕೂಟರ್ ಹಲವಾರು ವೈಶಿಷ್ಟತೆಯನ್ನು ಹೊಂದುಕೊಂಡಿದೆ ಹಾಗೂ ಉತ್ತಮ ಮೈಲೇಜ್ ಅನ್ನು ಕೂಡ ಹೊಂದಿದೆ.

ಸುಜುಕಿ ಅಕ್ಸಸ್ 125 ಯ ವಿಶೇಷಣೆ:

ಅಕ್ಸಸ್ 125 ಯು ಬದಲಾವಣೆನೊಂದಿಗೆ ಒಂದೆರಡು ಹೊಸ ವೈಶಿಷ್ಟ್ಯಗಳನ್ನು ಕೂಡಾ ಹೊಂದಿದೆ.1.LED ಹೆಡ್ಲೈಟ್ ಕ್ರೋಮ್ ಬೆಜೆಲ್(chrome bezel)ಅನ್ನು ಹೊಂದಿದೆ.

  1. ಆಕ್ಸೆಸ್ 125 ನಲ್ಲಿ ಬಾಹ್ಯ(external )ಇಂಧನ ಫಿಲ್ಲರ್ ಕ್ಯಾಪ್ ಅನ್ನು ಒದಗಿಸಲಾಗಿದೆ, ಇದು ಇಂಧನ ತುಂಬುವಿಕೆಯಲ್ಲಿ ಅನುಕೂಲ ಮಾಡುತ್ತದೆ.
  2. ride-connect ವೈಶಿಷ್ಟ್ಯದೊಂದಿಗೆ ಹೊಸ ರೂಪಾಂತರಗಳನ್ನ ಪರೀಚಿಸಲ್ಪಟ್ಟಿದೆ.
  3. ಸ್ಮಾರ್ಟ್‌ಫೋನ್-ಹೊಂದಾಣಿಕೆ ಕ್ಲಸ್ಟರ್ ಉಪಕರಣವು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕರೆ/ಎಸ್‌ಎಂಎಸ್(SMS)/ವಾಟ್ಸಾಪ್ ಎಚ್ಚರಿಕೆಗಳು, ಅತಿವೇಗದ ಎಚ್ಚರಿಕೆಗಳು, ಟ್ರಿಪ್ ಹಂಚಿಕೆ ಮತ್ತು ಕೊನೆಯ ಸ್ಥಳ (last parking location ) ಇಂತಹ ಅದ್ಭುತ  ವೈಶಿಷ್ಟತೆಯನ್ನು ಪರಿಚಯಿಸಿದೆ.
  4. ಅರೆ-ಡಿಜಿಟಲ್(semi-digital )ಮಾಹಿತಿ ಫಲಕ(indicator)ವು ಪರಿಸರ-ಸಹಾಯ (eco-assist )ಸೂಚಕವನ್ನು ಪಡೆಯುತ್ತದೆ.
  5. ಆಕ್ಸೆಸ್ 125 ನ ಕರ್ಬ್ ತೂಕ 104 ಕೆ.ಜಿ ಆಗಿರುತ್ತದೆ.
  6. ಸುಜುಕಿ ಆಕ್ಸೆಸ್ 125 ಟ್ಯೂಬ್‌ಲೆಸ್(tubeless )ಟೈರ್ ಮತ್ತು ಶೀಟ್ ಮೆಟಲ್ ವೀಲ್(sheet metal)ಗಳನ್ನು ಹೊಂದಿರುತ್ತದೆ.
  7. ಅಕ್ಸಸ್ 125 ಯು 5.6 L ಇಂಧನ ಟ್ಯಾಂಕ್ (fuel tank)ಹೊಂದಿದೆ ಮತ್ತು ಒಟ್ಟು64 KM/L ಮೈಲೇಜ್ ಗಳಿಸುತ್ತದೆ.

Untitled 1 scaled

ಸುಜುಕಿ ಅಕ್ಸಸ್ 125 ನ ಇಂಜಿನ(engine) ಮತ್ತು ಬ್ರೆಕ್(brake):

  1. ಸುಜುಕಿ ಆಕ್ಸೆಸ್ 125ಯು ಸಿಂಗಲ್-ಸಿಲಿಂಡರ್ ಎಂಜಿನ್‌ ಆಗಿದ್ದು, 124 cc ಎಂಜಿನ್‌( engine )ನ ಮೂಲಕ ನಡಿಸಲ್ಪಾಟ್ಟಿದೆ.
  2. ಈ ಆಕ್ಸೆಸ್ 125 ಇಂಜಿನಿನ ಗರಿಷ್ಠ ಶಕ್ತಿ ( Max power ) 8.7 PS @ 6750rpm ಮತ್ತು 10 NM @ 5500 rpm ಟಾರ್ಕ್(torque)ಅನ್ನು ಉತ್ಪಾದಿಸುತ್ತದೆ.
  3. ಸುಜುಕಿ ಆಕ್ಸೆಸ್ 125 ಮುಂಭಾಗ(front)ಮತ್ತು ಹಿಂಭಾಗ(rear)ದಲ್ಲಿ ಡ್ರಮ್ ಬ್ರೇಕ್‌ (drum brakes)ಗಳನ್ನು ಹೊಂದಿರುತ್ತದೆ.
ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಸುಜುಕಿ ಅಕ್ಸಸ್ 125 ಯ ಬೆಲೆ :

  1. ಭಾರತದಲ್ಲಿ ಸುಜುಕಿ ಆಕ್ಸೆಸ್ 125 ಬೆಲೆ ರೂ. 79,400. ಮತ್ತು ರೂ.89,500 ವರೆಗೆ ಹೋಗುತ್ತದೆ.
    ನೀವು ಈ ಸ್ಕೂಟರ್ ಅನ್ನು ಡೌನ್ ಪೇಮೆಂಟ್ ಅಥವಾ EMI ಮೂಲಕ ಖರೀದಿಸಬಹುದು,ಹೇಗೆ ಎಂದು ತಿಳಿದುಕೊಳ್ಳೋಣ.
  2.  ಹಣಕಾಸು ಯೋಜನೆ ಕ್ಯಾಲ್ಕುಲೇಟರ್ ಅನುಗುಣವಾಗಿ.
    10,000 ರೂ ನೀವು ಡೌನ ಪೇಮೆಂಟ್ ಮಾಡಿದರೆ ಈ ಸ್ಕೂಟರ್ ಮೇಲೆ ನಿಮಗೆ 9.7 % ಬಡ್ಡಿ ನೀಡಲಾಗುತ್ತದೆ ಮತ್ತುಅಕ್ಸಸ್ 125 ಖರೀದಿಸುವಾಗ ನೀವು ಗರಿಷ್ಠ 84,893 ರಷ್ಟು ಸಾಲವನ್ನು ಪಡೆಯಬಹುದು. ನೀವು 10,000 ಡೌನ್ ಪೇಮೆಂಟ್ ಮಾಡಿದ್ದೆ ಆದಲ್ಲಿ 84,893 ಸಾಲದ ಮೊತ್ತಕ್ಕೆ 36 ತಿಂಗಳಿಗೆ ರೂ 2,762 ರಿಂದ EMI ಪ್ರಾರಂಭವಾಗುತ್ತದೆ.

ಹೀಗೆ EMI ಅಥವಾ ಡೌನ್ ಪೇಮೆಂಟ್ ಮಾಡುವುದರ ಮೂಲಕ ಈ ಅದ್ಭುತ ಸುಜುಕಿ access 125 ಸ್ಕೂಟರ್ ಅನ್ನು ನಿಮ್ಮ ಮನೆಗೆ ತರಬಹುದು. ಯಾವುದೇ ಕ್ರಮಕೈಗೊಳ್ಳುವ ಮುನ್ನ  ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು, ಸರಿಯಾಗಿ ಯೋಚಿಸಿ ಮುಂದಿನ ಕ್ರಮವಹಿಸಿಕೊಳ್ಳಬೇಕು ಎಂದು ನಿಮ್ಮಲ್ಲಿ ವಿನಂತಿ.
ಹಾಗೆಯೇ, ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ  ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

     ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಜಾಯಿನ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
Home PageClick Here

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!