Tag: ಗೃಹಲಕ್ಷ್ಮಿ ಹಣ ಬಿಡುಗಡೆ

  • Gruhalakshmi: ಗೃಹಲಕ್ಷ್ಮಿ 11ನೇ ಕಂತಿನ 2000/- ಹಣ ಬಿಡುಗಡೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

    gruhalakshmi money

    ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ 11ನೇ ಕಂತಿನ ಹಣ ಬಿಡುಗಡೆ! ಹತ್ತನೇ ಕಂತಿನ ಗೃಹಲಕ್ಷ್ಮಿ ಹಣವು ಮನೆಕ ಮಹಿಳೆಯರಿಗೆ ಈಗಾಗಲೇ ಜಮಾ ಆಗಿದೆ. 11ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಎಲ್ಲ ಮಹಿಳೆಯರು ಕಾಯುತ್ತಿದ್ದಾರೆ. 11ನೇ ಕಂತಿನ ಗೃಹಲಕ್ಷ್ಮಿ ಹಣವು ಕೆಲವು ಮಹಿಳೆಯರಿಗೆ ಬಂದಿದೆ ಎಂದು ಹೇಳಲಾಗುತ್ತದೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೃಹಲಕ್ಷ್ಮಿಯ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ವರದಿಯ ಮೂಲಕ ತಿಳಿದು ಬಂದಿದೆ.

    Read more..


  • ಅನ್ನ ಭಾಗ್ಯ ಯೋಜನೆಯ ಮೇತಿಂಗಳ ಅಕ್ಕಿ ಹಣ ಜಮಾ ಆಗಿದೆಯಾ? ಚೆಕ್ ಮಾಡಲು ಇಲ್ಲಿದೆ ಡೈರೆಕ್ಟ್ ಲಿಂಕ್

    annabhagya hana status

    ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ನಾಗರಿಕರಿಗೆ ಉಚಿತ ಅಕ್ಕಿ ಮತ್ತು ಇನ್ನಿತರೇ ಸೌಲಭ್ಯಗಳನ್ನು ಪಡೆಯಲು ಕೇಂದ್ರ ಸರ್ಕಾರದಿಂದ ಬಿಪಿಎಲ್ ಕಾರ್ಡ್ & ತೀರಾ ಬಡತನದಲ್ಲಿರುವವರಿಗೆ ಅಂಥೋದಯ ಕಾರ್ಡ್ ವಿತರಣೆ ಮಾಡಲಾಯಿತು, ಮತ್ತು ಮಧ್ಯಮ ವರ್ಗದವರಿಗೂ ಸಹಿತ ಸರ್ಕಾರಿ ಸೌಲಭ್ಯಗಳು ಸಿಗಲಿ ಎನ್ನುವ ಉದ್ದೇಶದಿಂದ ಎಪಿಎಲ್ ಕಾರ್ಡ್ಗಳನ್ನು ಪೂರೈಕೆ ಮಾಡಲಾಗಿದೆ. ಮತ್ತು ಕೇಂದ್ರ ಸರ್ಕಾರವು 2025 ರ ವರೆಗೂ ಬಿಪಿಎಲ್ ಕಾರ್ಡ್ ಮತ್ತು ಅಂಥೋದಯ ಕಾರ್ಡ್ ಇರುವವರಿಗೆ ಉಚಿತ ಅಕ್ಕಿ ಸಿಗಲಿದೆ ಎಂದು ಘೋಷಣೆ ಮಾಡಿದೆ. ಇದರ

    Read more..


  • Gruhalakshmi: ಪೆಂಡಿಂಗ್ ಹಣ ಸೇರಿ ಗೃಹಲಕ್ಷ್ಮಿ 9ನೇ ಕಂತಿನ ಹಣ ಈಗ ಜಮಾ! ಚೆಕ್ ಮಾಡಿಕೊಳ್ಳಿ

    9th payment

    ರಾಜ್ಯದಲ್ಲಿ ಈಗಾಗಲೇ 1.27 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು. ಸರ್ಕಾರದಿಂದ ಈಗಾಗಲೇ 3000 ಕೋಟಿಗೂ ಅಧಿಗೂ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಗಸ್ಟ್ 30, 2023 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ಪ್ರತಿ ತಿಂಗಳು 20ನೇ ತಾರೀಖಿನ ಒಳಗಾಗಿ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದ್ದು. ಮೇ ತಿಂಗಳಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಮಹಿಳೆಯೊಬ್ಬರಿಗೆ ಹಣ ಜಮಾ

    Read more..


  • 8ನೇ ಕಂತಿನ 2000/- ಗೃಹಲಕ್ಷ್ಮಿ ಹಣ ಬಿಡುಗಡೆ, ಪೆಂಡಿಂಗ್ ಹಣ ಪಡೆಯಲು ಹೊಸ ಮಾರ್ಗಸೂಚಿ ಪ್ರಕಟ

    8th pay

    ಇದುವರೆಗೂ ರಾಜ್ಯದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಶೇಕಡ 90ರಷ್ಟು ಮಹಿಳೆಯರ ಖಾತೆಗೆ ಈಗಾಗಲೇ 8 ಕಂತಿನ ಹಣ ಬಿಡುಗಡೆಯಾಗಿದೆ ಆದರೆ ಈ ಕೆಳಗಿನ ಕಾರಣಗಳಿಂದ ಇನ್ನೂ 10% ಮಹಿಳೆಯರಿಗೆ ಹಣ ಜಮಾ ಆಗುತ್ತಿಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಕಳೆದು ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಗೃಹಲಕ್ಷ್ಮಿ ಯೋಜನೆ ಭಾರಿ

    Read more..


  • Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣದ ಬಿಗ್ ಅಪ್ಡೇಟ್, ಪೆಂಡಿಂಗ್ ಹಣ ಪಡೆಯಲು ಈ ಕೆಲಸ ಕಡ್ಡಾಯ.!

    gruhalakshmii pending

    ಈ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಗೃಹಲಕ್ಷ್ಮಿ ಯೋಜನೆ ಭಾರಿ ಸದ್ದು ಮಾಡುತ್ತಿದೆ, ಹೌದು ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದೇ ಇಲ್ವಾ ಎನ್ನುವ ಹಲವಾರು ಮಹಿಳೆಯರಿಗೆ ಕಳೆದ ತಿಂಗಳು ಬರೋಬ್ಬರಿ 14,000 ಜಮಾ ಆಗಿದೆ. ಇನ್ನೂ ಹಲವಾರು ಕಡೆ ಗೃಹಲಕ್ಷ್ಮಿ ಹಣದಲ್ಲಿ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್ ಗಳನ್ನು ಖರೀದಿಸಿದ ಕೆಲವು ಮಹಿಳೆಯರು ರಾಜ್ಯದಲ್ಲಿ ಭಾರಿ ಸುದ್ದಿಯಲ್ಲಿದ್ದಾರೆ, ಉತ್ತರ ಕರ್ನಾಟಕ ಭಾಗದಲ್ಲಿ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಮತ್ತು ಟಿವಿ ಖರೀದಿಸಿ ಪೂಜೆ ಮಾಡಿರುವ ವಿಡಿಯೋಗಳು ವೈರಲ್

    Read more..


  • AnnaBhagya Payment: ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!

    akki payment

    ರಾಜ್ಯ ಸರ್ಕಾರದ ಅನ್ನಭಾಗ್ಯದ ಅಡಿಯಲ್ಲಿ ಕೇಂದ್ರ ಸರ್ಕಾರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದ 5 ಕೆ.ಜಿ ಅಕ್ಕಿ ಬದಲಾಗಿ ಹಣವನ್ನು ನೀಡುತ್ತಿದೆ. ಹೌದು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ನೀಡುತ್ತಾ ಬರುತ್ತಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ ಈ ತಿಂಗಳ ಅಕ್ಕಿ ಹಣ ಮನೆ ಯಜಮಾನಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗಿದೆ. ಹೌದು ಮಾರ್ಚ್ ತಿಂಗಳ 680

    Read more..


  • Gruhalakshmi: ಈ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಪೆಂಡಿಂಗ್ ಹಣ 14,000/- ಬಿಡುಗಡೆ. ಹಣ ಬರದೇ ಇದ್ದವರು ಈ ರೀತಿ ಮಾಡಿ

    gruhalakshmi pending money

    ಲಕ್ಷಾಂತರ ಮಹಿಳೆಯರ ಖಾತೆಗೆ ಕೋಟ್ಯಂತರ ರೂಪಾಯಿ ಜಮಾ ಮಾಡಲು ಸರ್ಕಾರ ಪ್ರತಿ ತಿಂಗಳು 2000 ರೂಪಾಯಿ ಬಿಡುಗಡೆ ಮಾಡುತ್ತಿದೆ. ಆದರೆ ಇಷ್ಟೆಲ್ಲ ಮಾಡಿದರೂ ಗೃಹಲಕ್ಷ್ಮಿ ಯೋಜನೆಯ ಹಣ ಹಲವು ಮಹಿಳೆಯರ ಬ್ಯಾಂಕ್ ಖಾತೆಗೆ (Bank account) ಸೇರುತ್ತಿಲ್ಲ. ಇದರಿಂದ ಮಹಿಳಾ ಫಲಾನುಭವಿಗಳಿಗೆ ದೊಡ್ಡ ಸಮಸ್ಯೆಯಾಗಿದೆ. ಇಷ್ಟೇ ಅಲ್ಲ, ಕಾರಣಾಂತರಗಳಿಂದ ಇಂತಹ ಫಲಾನುಭವಿ ಮಹಿಳೆಯರ ಖಾತೆಗೆ (ಹಣ ಠೇವಣಿ) ಹಣ ವರ್ಗಾವಣೆಯಾಗುತ್ತಿಲ್ಲ ಎಂಬ ಆತಂಕವೂ ಸರ್ಕಾರಕ್ಕೂ ಇದೆ.ಈವರೆಗೆ ಅರ್ಜಿಸಲ್ಲಿಸಿ ಹಣ ಬರದೇ ಇರುವ ಸಾಕಷ್ಟು ಮಹಿಳೆಯರಿಗೆ ಜನವರಿ ತಿಂಗಳ

    Read more..


  • Gruhalakshmi : 8ನೇ ಕಂತಿನ 2000/- ಹಣ ಬಿಡುಗಡೆ & ಗೃಹಲಕ್ಷ್ಮಿ ಯೋಜನೆಯ ಬಿಗ್ ಅಪ್ಡೇಟ್ ಇಲ್ಲಿದೆ

    gruhalakshmi update 8th

    ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ ಹಲವಾರು ಮಹಿಳೆಯರು ಬರೋಬ್ಬರಿ 14,000ಗಳನ್ನ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಉಚಿತವಾಗಿ ಪಡೆದುಕೊಂಡಿದ್ದು, ಹಲವಾರು ಕಡೆ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮತ್ತೊಂದು ಕಡೆ ಅರ್ಜಿ ಸಲ್ಲಿಸಿ ಆರು ತಿಂಗಳಾದರೂ ಒಂದು ರೂಪಾಯಿ ಹಣ ನಮಗೆ ಬಂದೇ ಇಲ್ಲ ಎಂದು ಒಂದಿಷ್ಟು ಮಹಿಳೆಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಕೇವಲ ನಮಗೆ ಎರಡು ಅಥವಾ ಮೂರು ಕಂತುಗಳು ಬಂದು ಇನ್ನುಳಿದ ಕಂತುಗಳು ಬಂದೇ ಇಲ್ಲ ಎನ್ನುವ ಮಹಿಳೆಯರು ಇದ್ದಾರೆ.

    Read more..


  • Gruhalakshmi: ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ

    7th payment geuhalakshmi

    ಈಗಾಗಲೇ 12,000 ಪಡೆದಿರುವ ಎಲ್ಲಾ ಮಹಿಳೆಯರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ, 7ನೇ ಕಂತಿನ ಹಣ ಮಾರ್ಚ್ 23 ರಂದು ಬಿಡುಗಡೆಯಾಗಿದ್ದು. ಇದುವರೆಗೂ ರಾಜ್ಯದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಶೇಕಡ 90ರಷ್ಟು ಮಹಿಳೆಯರ ಖಾತೆಗೆ ಈಗಾಗಲೇ ಆರು ಕಂತಿನ ಹಣ ಬಿಡುಗಡೆಯಾಗಿದೆ ಆದರೆ ಈ ಕೆಳಗಿನ ಕಾರಣಗಳಿಂದ ಇನ್ನೂ 10% ಮಹಿಳೆಯರಿಗೆ ಹಣ ಜಮಾ ಆಗುತ್ತಿಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಕಳೆದು ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..