Tag: bbmp recruitment 2022

  • ಬೆಂಗಳೂರು ಬಿಬಿಎಂಪಿಯಲ್ಲಿ 3,673 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : BBMP Recruitment 2023

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ಬಿಬಿಎಂಪಿಯ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನವನ್ನು ತಿಳಿಸಿಕೊಡಲಾಗುತ್ತದೆ. ಹೌದು, ಬಿಬಿಎಂಪಿ ಇಂದ 3673 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೊಡಲೇ ಅರ್ಜಿಯನ್ನು ಆಫ್ ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಹೇಗೆ ಸಲ್ಲಿಸಬಹುದು?, ಎಷ್ಟು ಹುದ್ದೆಗಳು ಖಾಲಿ ಇವೆ?, ಯಾರಿಗೆ ಎಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ?, ಸಂಬಳ ಎಷ್ಟು ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾರ್ಹತೆ ಇರಬೇಕೆ? ಹೀಗೆ ಈ ಹುದ್ದೆಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು

    Read more..