Tag: bhoomi online rtc

  • ನಿಮ್ಮ ಆಸ್ತಿಯ ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಮೊಬೈಲ್ ನಲ್ಲೆ ಲಿಂಕ್ ಮಾಡುವ ವಿಧಾನ ಇಲ್ಲಿದೆ

    pahani aadhar link

    ‘ನನ್ನ ಆಸ್ತಿ’ ಯೋಜನೆಯಡಿ ‘ನನ್ನ ಆಸ್ತಿ ನನ್ನ ಗುರುತು’ ಎಂಬ ಉದ್ದೇಶದಿಂದ ಸರ್ಕಾರವು ಉತಾರ/ಪಹಣೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇದರಿಂದ ಸರ್ಕಾರಿ ಸೌಲಭ್ಯಗಳನ್ನು ಪಡೆಯುವುದು ಸುಲಭವಾಗುತ್ತದೆ. ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ”ನಿಮ್ಮ ಮೊಬೈಲ್ ನಲ್ಲಿ ಆರ್ ಟಿ ಸಿ ಮೂಲಕ ಉತಾರ/ಪಹಣೆಗೆ ಆಧಾರ್ ಲಿಂಕ್(RTC…

    Read more..