Tag: Congress garantee

  • ಗೃಹಜ್ಯೋತಿ : ಈ ದಿನಾಂಕದೊಳಗೆ ಅರ್ಜಿ ಸಲ್ಲಿಸದಿದ್ರೆ ಕರೆಂಟ್ ಬಿಲ್ ಬರುತ್ತೆ. ಬೇಗ ಅರ್ಜಿ ಹಾಕಿ

    Picsart 23 07 02 07 59 32 401 scaled

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಯಾವ ದಿನದೊಳಗೆ ಸಲ್ಲಿಸಿದರೆ ಒಳ್ಳೆಯದು ಎಂಬುದನ್ನು ತಿಳಿಸಿಕೊಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಕಾಂಗ್ರೆಸಿನ ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿಯನ್ನು ಸಲ್ಲಿಸದಿದ್ದರೆ ಉಚಿತ ವಿದ್ಯುತ್ ದೊರೆಯುವುದಿಲ್ಲ. ಮುಖ್ಯಮಂತ್ರಿಗಳು ಹೇಳಿರುವಂತೆ ಜುಲೈ 1ರಿಂದನೇ 200 ಯೂನಿಟ್ ಗೃಹ ವಿದ್ಯುತ್ ಯೋಜನೆ ಜಾರಿಯಾಗಿದೆ. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಆದರೆ ನೀವು ಆಗಸ್ಟ್ ತಿಂಗಳಿನಲ್ಲಿ ಉಚಿತ ವಿದ್ಯುತ್ತಿನ ಶೂನ್ಯ

    Read more..