Tag: credit suisse scholarship 2021-22

  • 2 ಲಕ್ಷ ರೂಪಾಯಿ ಭರ್ಜರಿ ವಿದ್ಯಾರ್ಥಿ ವೇತನ, ಸ್ನಾತಕೋತ್ತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ : Credit Suisse Scholarship

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕ್ರೆಡಿಟ್ ಸ್ಯೂಸ್ ವಿದ್ಯಾರ್ಥಿವೇತನ ಕಾರ್ಯಕ್ರಮದ (Credit Suisse Scholarship) ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ಈ ವಿದ್ಯಾರ್ಥಿ ವೇತನವನ್ನು  ಎಂಬಿಎ(MBA)ಮತ್ತು ಎಂಎ MA) ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಏನು ಅರ್ಹತೆಗಳಿರಬೇಕು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಕೊನೆಯ ದಿನಾಂಕ ಏನು?, ಯಾವ ದಾಖಲೆಗಳು ಬೇಕಾಗುತ್ತವೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.…

    Read more..