Tag: driving licence new rules in india

  • ಆನ್ಲೈನ್ ನಲ್ಲಿ ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ  : ಇಲ್ಲಿದೆ ಸುಲಭ ವಿಧಾನ, Driving License, Apply Now

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಆನ್ಲೈನ್ ಮುಖಾಂತರ  ಡ್ರೈವಿಂಗ್ ಲೈಸೆನ್ಸ್ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು.  ಮನೆಯಲ್ಲಿ ಕುಳಿತುಕೊಂಡು ಯಾವುದೇ ರೀತಿಯ ದಾಖಲೆಗಳನ್ನು ಕಚೇರಿಗೆ ಸಲ್ಲಿಸದೆ ಆನ್ಲೈನ್ ಮುಖಾಂತರವೇ ನಾವು ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸುವ ಬೇಕಾಗುವ ದಾಖಲೆಗಳು ಹಾಗೂ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುವ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..