Tag: english olympiad scholarship

  • ವಿದ್ಯಾರ್ಥಿನಿಯರಿಗೆ 5,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ : SOF Scholarship 2022-23

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ SOF ಹೆಣ್ಣು ಮಕ್ಕಳ ವಿದ್ಯಾರ್ಥಿ ವೇತನದ ಕುರಿತಾಗಿ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. SOF ಎಂದರೆ ಸೈನ್ಸ್ ಒಲಂಪಿಯಾಡ್ ಫೌಂಡೇಶನ್ ಎಂದರ್ಥ. ಈ ಸಂಸ್ಥೆಯು ಹೆಣ್ಣು ಮಕ್ಕಳಿಗಾಗಿ ವಿದ್ಯಾರ್ಥಿವೇತನವನ್ನು ನೀಡಲು ಮುಂದಾಗಿದ್ದಾರೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಇದಕ್ಕೆ ಬೇಕಾಗುವ ಮುಖ್ಯ ದಾಖಲೆಗಳು ಯಾವುವು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ

    Read more..