Tag: free laptops for sc students in karnataka

  • ಗುಡ್ ನ್ಯೂಸ್ : ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸೂಚನೆ – ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2023 08 22 at 5.41.16 AM

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(free laptops) ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉಚಿತವಾಗಿ ಲ್ಯಾಪ್ಟಾಪನ್ನು ವಿಶ್ವವಿದ್ಯಾಲಯದ ಅಂದರೆ ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದರ ಬಗ್ಗೆ ಟ್ವೀಟ್ ಮಾಡಿದ್ದಾರೆ.  ಯಾವ ಯಾವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ?, ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್ ಏನು?, ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..