Tag: hdfc parivartan scholarship 2022

  • 75,000/- ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ : ಅರ್ಜಿ ಸಲ್ಲಿಸುವ ವಿಧಾನ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಎಚ್‌ಡಿಎಫ್‌ಸಿ ಬ್ಯಾಂಕ್(HDFC Bank) ಪರಿವರ್ತನ್ಸ್ ಇಸಿಎಸ್(ECS) ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದ ಪ್ರಮುಖ ಬ್ಯಾಂಕಿಂಗ್ ಮತ್ತು ಹಣಕಾಸು ಸೇವಾ ಪೂರೈಕೆದಾರರಾದ ಎಸ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿ ವೇತನದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಏನು?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?ಎಂಬುವುದರ ಸಂಪೂರ್ಣ

    Read more..