Tag: how to apply free sewing machine 2022

  • ಉಚಿತ ಹೊಲಿಗೆ ಯಂತ್ರ ಯೋಜನೆ 2023 : ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ.

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಹೇಗೆ ಪಡೆಯುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಡೆಯಿಂದ ಈ ಯೋಜನೆಯನ್ನು ಆಯೋಜಿಸಲಾಗಿದೆ. ಈ ಹೊಲಿಗೆ ಯಂತ್ರವನ್ನು ಯಾರು ಯಾರು ಪಡೆದುಕೊಳ್ಳಬಹುದು?, ಈ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಬೇಕಾಗುತ್ತದೆ?, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು?, ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನವನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿ ಕೊಡಲಾಗುತ್ತದೆ. ಇದೇ…

    Read more..