Tag: how to apply labour bus pass

  • ಕಾರ್ಮಿಕ ಕಾರ್ಡ್ ಇದ್ದವರಿಗೆ ಉಚಿತ ಬಸ್ ಪಾಸ್ 2023, ಅರ್ಜಿ ಸಲ್ಲಿಕೆ ಪ್ರಾರಂಭ : ಅರ್ಜಿ ಸಲ್ಲಿಸುವ ವಿಧಾನ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಸರ್ಕಾರದ ಕಡೆಯಿಂದ ಬಸ್ ಪಾಸ್ ಗಳನ್ನು ನೀಡುತ್ತಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಕೊಡಲಾಗುತ್ತದೆ. ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆಹ್ವಾನ ಮಾಡಲಾಗಿದೆ. ಹಾಗಾದರೆ, ಕಾರ್ಮಿಕ ಕಾರ್ಡ್ ಹೊಂದಿದವರು ಇದಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಎಷ್ಟು ಕಿಲೋಮೀಟರ್ ವರೆಗೂ ಪಾಸ್ ಗಳನ್ನು ನೀಡುತ್ತಾರೆ?, ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವ ಸಂಪೂರ್ಣ ವಿಧಾನದ…

    Read more..