Tag: ib recruitment 2022 pdf

  • ಗುಪ್ತಚರ ಇಲಾಖೆಯಲ್ಲಿ 1675 ಹುದ್ದೆಗಳ ನೇಮಕಾತಿ 2023 – ಅರ್ಜಿ ಸಲ್ಲಿಸುವ ವಿಧಾನ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ IB ನೇಮಕಾತಿ 2023ಕ್ಕೆ ಅರ್ಜಿಯನ್ನು  ಸಲ್ಲಿಸುವ ವಿಧಾನದ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಬಂಪರ್ ಹುದ್ದೆಗೆ ನೇಮಕಾತಿಯನ್ನು ಪ್ರಾರಂಭಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಈ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..