Tag: ict academy nsp

  • ಕೇಂದ್ರ ಸರ್ಕಾರದ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  NSP ಕೇಂದ್ರ ವಲಯ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳು ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು OBC/EBC/DNT ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಯಾವ ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು?, ವಿದ್ಯಾರ್ಥಿಗಳಿಗೆ ಯಾವ ಅರ್ಹತೆಗಳು ಇರಬೇಕು?, ಅರ್ಜಿಯನ್ನು ಸಲ್ಲಿಸುವುದು ಹೇಗೆ?, ವಿದ್ಯಾರ್ಹತೆ ಏನಿರಬೇಕು?, ಯಾವ ದಾಖಲೆಗಳು ಬೇಕಾಗುತ್ತದೆ?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಹೀಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ…

    Read more..