Tag: indian bank so recruitment

  • ಇಂಡಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ : ಈಗಲೇ ಅರ್ಜಿ ಸಲ್ಲಿಸಿ, Indian Bank Recruitment

    ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಇಂಡಿಯನ್ ಬ್ಯಾಂಕ್ ನೇಮಕಾತಿ ( Indian Bank Recruitment) ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಇಂಡಿಯನ್ ಬ್ಯಾಂಕಿನ ಅಧಿಕಾರಿಗಳು ಬ್ಯಾಂಕುಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಸಲ್ಲಿಕೆಯ ಅಧಿಸೂಚನೆಯನ್ನು ಅಧಿಕೃತವಾಗಿ ಹೊರಡಿಸಿದೆ. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಯಾವವು?, ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು?, ಮಾಸಿಕ ವೇತನ ಎಷ್ಟು ದೊರೆಯುತ್ತದೆ?, ವಯಸ್ಸಿನ ಮಿತಿ ಎಷ್ಟಿರಬೇಕು?, ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ಎಂಬುದರ ಸಂಪೂರ್ಣ ಮಾಹಿತಿಯನ್ನು ಈ

    Read more..