Tag: indian oil recruitment 2022 assam

  • ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಐಟಿಐ ಡಿಪ್ಲೋಮಾ ಪದವಿ ಆದವರು ಈಗಲೇ ಅರ್ಜಿ ಸಲ್ಲಿಸಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ IOCL ( ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ )ನೇಮಕಾತಿಯ ಕುರಿತಾಗಿ ಮಾಹಿತಿಯನ್ನು ನೀಡಲಾಗುತ್ತದೆ. ಅನುಭವಿ ನಾನ್ ಎಕ್ಸಿಕ್ಯೂಟಿವ್ ಸಿಬ್ಬಂದಿಗಳ ಅವಶ್ಯವಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ನೋನ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?,  ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ

    Read more..