Tag: kakku bhaiya

  • ಕಲಿಕಾ ಭಾಗ್ಯ’ ಸ್ಕಾಲರ್‌ಶಿಪ್ : ವಿದ್ಯಾರ್ಥಿಗಳಿಗೆ ರೂ.5 ರಿಂದ 75 ಸಾವಿರ ವಿದ್ಯಾರ್ಥಿವೇತನ ನರ್ಸರಿಯಿಂದ ಪಿಜಿ ವರೆಗಿನ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ನರ್ಸರಿಯಿಂದ ಸ್ನಾತಕೋತ್ತರ ಪದವಿಯವರೆಗಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ಕಲಿಕಾ ಭಾಗ್ಯ ಯೋಜನೆಯಡಿ ವಿಧ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ

    Read more..