Tag: kannada news
ಗ್ರಾಮೀಣ ಪ್ರದೇಶದ ಮನೆ ಮಾಲೀಕರಿಗೆ ಬಂಪರ್ ಸುದ್ದಿ: ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಡಗಳಿಗೆ ‘OC’ ಮತ್ತು ‘CC’ ಕಡ್ಡಾಯವಲ್ಲ!

ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ಜನರಿಗೆ ಒಂದು ದೊಡ್ಡ ಸಂತಸದ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Occupancy Certificate – OC) ಮತ್ತು ಪೂರ್ಣಗೊಳಿಸುವಿಕೆ ಪ್ರಮಾಣಪತ್ರ (Completion Certificate – CC) ಪಡೆಯುವುದು ಕಡ್ಡಾಯವಾಗಿರುವುದಿಲ್ಲ. ಈ ಸಂಬಂಧ ಸಚಿವ ಸಂಪುಟದ ಸಭೆಯಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡು ಅನುಮೋದನೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸಾರ್ವಜನಿಕ ಮಾಹಿತಿಪಿತ್ರಾರ್ಜಿತ ಆಸ್ತಿಯನ್ನು ಕಾನೂನುಬದ್ಧವಾಗಿ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನಿಮ್ಮ ಅಜ್ಜ, ಮುತ್ತಜ್ಜರು ಸಂಪಾದಿಸಿರುವ ಆಸ್ತಿಗಳ ಕುರಿತು ಕೇವಲ ಮೌಖಿಕ ಮಾಹಿತಿಯಷ್ಟೇ ತಿಳಿದಿದ್ದು, ಅವುಗಳ ಗಡಿ, ಸರ್ವೆ ಸಂಖ್ಯೆ ಮತ್ತು ನೋಂದಣಿ ವಿವರಗಳ ಬಗ್ಗೆ ಸ್ಪಷ್ಟ ಅರಿವಿಲ್ಲದ ಕಾರಣ ಹಲವರು ತಮ್ಮ ಪಿತ್ರಾರ್ಜಿತ ಆಸ್ತಿಯ ಹಕ್ಕನ್ನು ಕಳೆದುಕೊಳ್ಳುವ ಪರಿಸ್ಥಿತಿ ಇರುತ್ತದೆ. ಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ಪತ್ತೆಹಚ್ಚಿ, ಅದನ್ನು ನಿಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳುವ ಸಂಪೂರ್ಣ ಮತ್ತು ಅಗತ್ಯ ಪ್ರಕ್ರಿಯೆಗಳ ಕುರಿತು ಇಲ್ಲಿ ವಿವರವಾದ ಮಾಹಿತಿ ನೀಡಲಾಗಿದೆ. ಈ ಪ್ರಕ್ರಿಯೆಯು ರಾಜ್ಯದಿಂದ ರಾಜ್ಯಕ್ಕೆ ಕೆಲವು ನಿಯಮಗಳಲ್ಲಿ ಬದಲಾವಣೆಗಳನ್ನು ಹೊಂದಿರಬಹುದು ಎಂಬುದನ್ನು…
Categories: ಸಾರ್ವಜನಿಕ ಮಾಹಿತಿಮಾರುತಿ ಡಿಜೈರ್: ರೂ. 6.26 ಲಕ್ಷದಿಂದ ಆರಂಭ, 33.73 ಕಿ.ಮೀ ಮೈಲೇಜ್! ಈ ಜನಪ್ರಿಯ ಸೆಡಾನ್ನ A ಟು Z ಮಾಹಿತಿ

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಭಾರತದ ವಾಹನ ಮಾರುಕಟ್ಟೆಯಲ್ಲಿ ಹೆಚ್ಚು ಪ್ರಖ್ಯಾತಿ ಪಡೆದ ಕಾಂಪ್ಯಾಕ್ಟ್ ಸೆಡಾನ್ಗಳಲ್ಲಿ ಒಂದಾಗಿದೆ. ತನ್ನ ಆಕರ್ಷಕ ವಿನ್ಯಾಸ, ವಿಶಾಲವಾದ ಕ್ಯಾಬಿನ್ ಮತ್ತು ಮೈಲೇಜ್ನಿಂದಾಗಿ ಇದು ಎಲ್ಲಾ ವರ್ಗದ ಗ್ರಾಹಕರನ್ನು ನಿರಂತರವಾಗಿ ಆಕರ್ಷಿಸುತ್ತಿದೆ. ಪ್ರತಿ ತಿಂಗಳು ಅತ್ಯುತ್ತಮ ಮಾರಾಟದ ದಾಖಲೆಗಳನ್ನು ಸೃಷ್ಟಿಸುವ ಈ ಕಾರು, ಹೊಸ ಕಾರು ಖರೀದಿಸಲು ಬಯಸುವವರಿಗೆ ಒಂದು ಸೂಕ್ತ ಆಯ್ಕೆಯಾಗಿದೆ. ಈ ಜನಪ್ರಿಯ ಸೆಡಾನ್ನ ಬೆಲೆ, ರೂಪಾಂತರಗಳು ಮತ್ತು ಪ್ರಮುಖ ವೈಶಿಷ್ಟ್ಯಗಳ ಬಗ್ಗೆ ವಿವರವಾದ ಮಾಹಿತಿಯನ್ನು ಇಲ್ಲಿ…
Categories: ಕರ್ನಾಟಕ ಸುದ್ದಿಸರ್ಕಾರದಿಂದ ಮನೆ ರಿಪೇರಿಗೆ 2.50ಲಕ್ಷದ ವರೆಗೆ ಸಹಾಯಧನ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ಅಪ್ಲೈ ಮಾಡಿ

ನಿಮ್ಮ ಹಳೆಯ ಮನೆಯು ಮಳೆ ಬಂದಾಗ ಸೋರುತ್ತಿದೆಯೇ? ಮನೆಯ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದೆಯೇ?, ಹಳೆಯ ಮನೆಯ ರಿಪೇರಿ ಮಾಡಿಸಲು ಬೇಕಾದ ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಚಿಂತಿಸಬೇಡಿ ಇಂತಹ ಸಮಸ್ಯೆಗಳಿಗೆ ಪರಿಹಾರವಾಗಿ ಕೇಂದ್ರ ಸರ್ಕಾರವು ಒಂದು ಪ್ರಮುಖ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿಯಲ್ಲಿ, ನಿಮ್ಮ ಹಳೆಯ ಮನೆಯನ್ನು ರಿಪೇರಿ ಮಾಡಿಸಲು ಸಬ್ಸಿಡಿ ದರದಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಒದಗಿಸಲಾಗುತ್ತದೆ. ಬ್ಯಾಂಕುಗಳ ಮೂಲಕ ಈ ಸೌಲಭ್ಯವನ್ನು ಪಡೆಯಲು ಸಾಧ್ಯವಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿಅಪ್ರಾಪ್ತ ವಯಸ್ಕರಿಗೆ ಬೈಕ್ ಕೊಡೋ ಪೋಷಕರೇ ಎಚ್ಚರ! 25,000 ದಂಡ ವಿಧಿಸಿದ ಕೋರ್ಟ್.!

ಅಪ್ರಾಪ್ತ ವಯಸ್ಕರಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮೋಟಾರು ವಾಹನಗಳನ್ನು ಚಲಾಯಿಸಲು ಅನುಮತಿಸುವ ಅಥವಾ ಅವರಿಗೆ ವಾಹನಗಳನ್ನು ಒದಗಿಸುವ ಪೋಷಕರು ಮತ್ತು ರಕ್ಷಕರು ಎಚ್ಚರಿಕೆ ವಹಿಸಬೇಕಾಗಿದೆ. ಇಲ್ಲದಿದ್ದರೆ, ಗಂಭೀರವಾದ ಕಾನೂನು ಕ್ರಮ ಮತ್ತು ಗಣನೀಯ ಆರ್ಥಿಕ ದಂಡಕ್ಕೆ ಒಳಪಡಬೇಕಾಗಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿಗೆ, ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಪೋಲೀಸ್ ಠಾಣಾ ಪ್ರದೇಶದಲ್ಲಿ, ಒಂದು ಅಪ್ರಾಪ್ತ ಬಾಲಕನು (18…
Categories: ಸಾರ್ವಜನಿಕ ಮಾಹಿತಿನೌಕರರ ಭವಿಷ್ಯ ನಿಧಿ ಸಂಸ್ಥೆ (EPFO): ಇಂತಹ ಖಾತೆದಾರರ ಉದ್ಯೋಗಿಗಳ ಕುಟುಂಬಕ್ಕೆ ಸಿಗುತ್ತೆ ಬರೋಬ್ಬರಿ 15 ಲಕ್ಷ ರೂ.ಪರಿಹಾರ.!

ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಾತರಲ್ಲಿ ಕೆಲಸ ಮಾಡುವ ಲಕ್ಷಾಂತರ ಜನರಿಗೆ ಭವಿಷ್ಯ ನಿಧಿ ಮತ್ತು ನಿವೃತ್ತಿ ವೇತನ ಭದ್ರತೆ ಒದಗಿಸುವ ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಸೇವೆಯಲ್ಲಿರುವಾಗಲೇ ಮರಣಿಸುವ ಕೇಂದ್ರ ಮಂಡಳಿಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ಮರಣ ಪರಿಹಾರ (Ex-Gratia) ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುಇನ್ಮುಂದೆ RRB, RRC ಭರ್ತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ | ಕನ್ನಡಿಗರಿಗೆ ಸಿಹಿ ಸುದ್ದಿ | Railway Exams

ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯಲ್ಲಿ ನೌಕರಿಯ ಆಸೆ ಹೊಂದಿರುವ ಲಕ್ಷಾಂತರ ಕನ್ನಡಿಗ ಯುವಕ-ಯುವತಿಯರಿಗೆ ಇದು ಒಂದು ಐತಿಹಾಸಿಕ ಮತ್ತು ಸ್ವಾಗತಾರ್ಹ ನಿರ್ಧಾರ. ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಬುಧವಾರ ಲೋಕಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಘೋಷಿಸಿದರು. ಇನ್ನು ಮುಂದೆ ರೈಲ್ವೆ ಇಲಾಖೆಯ ವಿವಿಧ ಗ್ರೂಪ್-ಡಿ, ಟೆಕ್ನಿಷಿಯನ್, NTPC, ಮತ್ತು RRC ಭರ್ತಿ ಪರೀಕ್ಷೆಗಳನ್ನು ಸೇರಿದಂತೆ ಎಲ್ಲಾ ನೇಮಕಾತಿ ಪ್ರಕ್ರಿಯೆಗಳಲ್ಲಿ ಅಭ್ಯರ್ಥಿಗಳು ಕನ್ನಡ ಸಹಿತ ಒಟ್ಟು 15 ಭಾಷೆಗಳಲ್ಲಿ ಪರೀಕ್ಷೆಗೆ ಬರೆಯಲು ಸಾಧ್ಯವಾಗುತ್ತದೆ. ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿಧರ್ಮಸ್ಥಳ ಕೇಸ್ ಗೆ ಇದೀಗ ದೊಡ್ಡ ಟ್ವಿಸ್ಟ್ -ಮೂವರ ಗುಂಪು ನನಗೆ ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು – ಮಾಸ್ಕ್ ಮ್ಯಾನ್ ಸ್ಫೋಟಕ ಮಾಹಿತಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಹೆಣ ಹೂತಿದ್ದ ಆರೋಪ ಮಾಡಿದ್ದ ಮುಸುಕುಧಾರಿ ಕೇಸ್ ಗೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮುಸುಕುಧಾರಿ ಎಸ್ಐಟಿ ಮುಂದೆ ನೀಡಿರುವ ಮಾಹಿತಿ ಪ್ರಕಾರ ಇದೀಗ ಮತ್ತೆ ಕುತೂಹಲ ಕೆರಳಿಸಿದೆ. ಕಾನೂನು ಪ್ರಕಾರವೇ ಹೆಣ ಹೂತಿದ್ದರೂ, ಕಾನೂನು ಉಲ್ಲಂಘಿಸಿ ಹೂತಿದ್ದಾಗಿ ಹೇಳುವಂತೆ ಒಂದು ಗುಂಪು ಬಂದು ಹೀಗೆ ಹೇಳಿ ಫೋಲೀಸರಿಗೆ ಶರಣಾಗುವಂತೆ ಹೇಳಿದ್ದರು ನಾನು 2014 ರಲ್ಲಿ ತಮಿಳಿನಾಡಿನಲ್ಲೆ ವಾಸವಾಗಿದ್ದೆ ,, 2023ರಲ್ಲಿ ತಮಿಳುನಾಡಿನಿಂದ ಕರೆದುಕೊಂಡು ಬಂದಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸುಜಾತ…
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 30 ಲಕ್ಷ ಜನರಿಗೆ ಕೇಂದ್ರದಿಂದ ಬೆಳೆವಿಮೆ ಜಮಾ, ನಿಮಗೂ ಬಂತಾ.? ಅಕೌಂಟ್ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಭಾರತ ಸರ್ಕಾರದ ಪ್ರಮುಖ ಕೃಷಿ ವಿಮಾ ಯೋಜನೆಯಾಗಿದ್ದು, ಇದನ್ನು 2016ರಲ್ಲಿ ರೈತರ ಬೆಳೆಗಳನ್ನು ಪ್ರಕೃತಿ ವೈಪರೀತ್ಯಗಳಿಂದ ರಕ್ಷಿಸಲು ಪ್ರಾರಂಭಿಸಲಾಯಿತು. ಇತ್ತೀಚೆಗೆ, ಕೇಂದ್ರ ಸರ್ಕಾರವು ಈ ಯೋಜನೆಯಡಿ 30 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ₹3,200 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ರಾಜಸ್ಥಾನದ ಝುಂಝುನು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಲಾಂಚ್…
Categories: ಸಾರ್ವಜನಿಕ ಮಾಹಿತಿ
Hot this week
Karnataka Prisons Recruitment 2026: 869 ಜೈಲರ್, ವಾರ್ಡರ್ ಮತ್ತು ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- Karnataka Prisons Recruitment 2026: 869 ಜೈಲರ್, ವಾರ್ಡರ್ ಮತ್ತು ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















