Tag: kannada news
7ನೇ ವೇತನ ಆಯೋಗ ಜಾರಿ: ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಾ..? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರ್ಕಾರವು 7 ನೇ ವೇತನ ಆಯೋಗದ(7th pay commission) ಶಿಫಾರಸುಗಳ ಅನುಷ್ಠಾನವನ್ನು ಸಮತೋಲನಗೊಳಿಸುವುದರೊಂದಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬುವ ಅಗತ್ಯತೆಯೊಂದಿಗೆ ಸಮತೋಲನ ಮಾಡಲು ಪ್ರಯತ್ನಿಸುತ್ತಿರುವಾಗ ಮಹತ್ವದ ಆರ್ಥಿಕ ಸವಾಲನ್ನು ಎದುರಿಸುತ್ತಿದೆ. 2023ರ ಅಸೆಂಬ್ಲಿ ಚುನಾವಣೆಯ(Assembly Election) ಸಮಯದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ವಿಳಂಬವಿಲ್ಲದೆ ತ್ವರಿತವಾಗಿ ಭರ್ತಿ ಮಾಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷವು ನೀಡಿದ ನಂತರ ಪರಿಸ್ಥಿತಿ ವಿಶೇಷವಾಗಿ ಸಂಕೀರ್ಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿನಗರದ ಪ್ರದೇಶದ ಬಡ ಜನರಿಗೆ ಉಚಿತ ಮನೆ ಭಾಗ್ಯ.! ಕೇಂದ್ರದ ಬಂಪರ್ ಗುಡ್ ನ್ಯೂಸ್!

ಬಡವರಿಗೆ ಗುಡ್ ನ್ಯೂಸ್, ಕೇಂದ್ರ ಸರ್ಕಾರದಿಂದ ಬಡವರಿಗೆ 1 ಕೋಟಿ ಮನೆ ನಿರ್ಮಾಣಕ್ಕೆ ಅಸ್ತು. ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು (Pradhan Mantri Awas Yojana) ಗ್ರಾಮೀಣಾಭಿವೃದ್ಧಿ ಸಚಿವಾಲಯದ (MORD) ಪ್ರಮುಖ ಮಿಷನ್ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA), PMAY ಜಾರಿಗೆ ತಂದಿದ್ದು, ಅರ್ಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಯನ್ನು ಒದಗಿಸುವ ಯೋಜನೆಯಾಗಿದೆ. ಈ ಯೋಜನೆಗೆ ಆರ್ಥಿಕವಾಗಿ ದುರ್ಬಲ ವಿಭಾಗ (EWS), ಕಡಿಮೆ ಆದಾಯದ ಗುಂಪು (LIG), ಮತ್ತು ಮಧ್ಯಮ-ಆದಾಯದ ಗುಂಪು (MIG)…
Categories: ಸರ್ಕಾರಿ ಯೋಜನೆಗಳುGruhajyothi : ಬಾಡಿಗೆ ಮನೇಲಿ ಇರೋರಿಗೆ ಉಚಿತ ವಿದ್ಯುತ್ ಹೊಸ ನಿಯಮ..! ಇಲ್ಲಿದೆ ಮಾಹಿತಿ

ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆ (Gruha jyoti Yojana), ರಾಜ್ಯದ ಜನತೆಗೆ ಉಚಿತ ವಿದ್ಯುತ್ ಸರಬರಾಜು ಮಾಡುವ ಮಹತ್ವದ ಕಾರ್ಯಕ್ರಮವಾಗಿದೆ. ಈ ಯೋಜನೆಯ ನಿಯಮಾವಳಿಯಲ್ಲಿ ಇತ್ತೀಚೆಗೆ ಒಂದು ಪ್ರಮುಖ ಬದಲಾವಣೆಯನ್ನು ಮಾಡಲಾಗಿದೆ. ಹೌದು,ಕರ್ನಾಟಕ ರಾಜ್ಯದ “ಗೃಹ ಜ್ಯೋತಿ” (Gruha jyoti) ಯೋಜನೆಯಿಂದ ರಾಜ್ಯದ ನಾಗರಿಕರು ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಆದರೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಮನೆ ಬದಲಾಯಿಸಿದ ನಂತರ ಈ ಸೌಲಭ್ಯವನ್ನು ಪಡೆಯಲು ಡಿಜಿಟಲ್ ವ್ಯವಸ್ಥೆಯ (Digital Service) ಅವಶ್ಯಕತೆಯು ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ,…
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರಿ ನೌಕಕರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ..!

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಆಗಸ್ಟ್ 27ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ (Gazetted Probationers 384 Posts Recruitment Preliminary Examination)ಯನ್ನು ನಡೆಸಲಿದೆ. ಈ ಪರೀಕ್ಷೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ಈಗಾಗಲೇ ಆಗಸ್ಟ್ 27ರ (Agust 7th) ಮಂಗಳವಾರ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳಿಗೆ ಅರ್ಜಿ…
Categories: ಸಾರ್ವಜನಿಕ ಮಾಹಿತಿಸ್ವಯಂ ಉದ್ಯೋಗ ಆರಂಭಿಸಲು 1.7 ಲಕ್ಷ ರೂ. ಸಾಲ ಮತ್ತು ಸಹಾಯಧನ! ಅಪ್ಲೈ ಮಾಡಿ

ನೀವು ನಿರುದ್ಯೋಗ ಸಮಸ್ಯೆಯನ್ನು (unemployment problem) ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಇದು ಸುವರ್ಣಾವಕಾಶ. ನಮ್ಮ ದೇಶದಲ್ಲಿ ಇಂದು ನಿರುದ್ಯೋಗ ಸಮಸ್ಯೆಯು ಹೇರಳವಾಗಿ ಕಾಡುತ್ತಿದೆ. ಹಲವಾರು ಜನರಿಗೆ ಉದ್ಯೋಗವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅವಿದ್ಯಾವಂತರು, ವಿದ್ಯಾವಂತರು ಎಲ್ಲರೂ ಕೂಡ ಇಂದು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇರೆಯವರ ಕೆಳಗಡೆ ಕೆಲಸ ಮಾಡುವುದಕ್ಕಿಂತ ತಾವೇ ಏನಾದರೂ ಸ್ವಯಂ ಉದ್ಯೋಗವನ್ನು ಪ್ರಾರಂಭಿಸಬೇಕೆಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ನಿರುದ್ಯೋಗ (unemployment) ಸಮಸ್ಯೆಯನ್ನು ಎದುರಿಸುತ್ತಿರುವ ಎಲ್ಲರಿಗೂ ಕೂಡ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ…
Categories: ಕರ್ನಾಟಕ ಸುದ್ದಿಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

ಉಚಿತ ಹೊಲಿಗೆ ಯಂತ್ರ ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ : ಕೇಂದ್ರ ಸರ್ಕಾರವು ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಪ್ರಗತಿಯ ಮೇಲೆ ಹೆಚ್ಚು ಒತ್ತು ನೀಡುತ್ತಿದೆ. ಈ ಹಿನ್ನೆಲೆ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಮಹಿಳೆಯರು ಸ್ವಯಂ ಉದ್ಯೋಗವನ್ನು ಅಳವಡಿಸಿಕೊಂಡು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುವುದು.ಇದೀಗ ಉಚಿತ ಹೊಲಿಗೆ ಯಂತ್ರದ (free Sewing Machine) ಜೊತೆಗೆ 1 ಲಕ್ಷ ರೂ ಸಾಲ(loan)ವನ್ನು ಕೊಡಲು…
Categories: ಸರ್ಕಾರಿ ಯೋಜನೆಗಳುಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ.! ಬೇಗಾ ಅಪ್ಲೈ ಮಾಡಿ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (Fasal Bima Scheme) ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ. ರೈತರೇ ನಮ್ಮ ದೇಶದ ಬೆನ್ನೆಲುಬು. ಹೀಗಿರುವಾಗ ನಮ್ಮ ರೈತರಿಗೆ ಬೆಳೆಯಲ್ಲಿ ನಷ್ಟವಾದರೆ ರೈತರಿಗೆ ದಿಕ್ಕೇ ತೋಚದಂತಾಗುತ್ತದೆ. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಆದ್ದರಿಂದ 2024 -25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆವಿಮೆ (crop insurance) ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಸೂಚಿಸಿದೆ. ಯಾವೆಲ್ಲ ಬೆಳೆಗಳಿಗೆ…
Categories: ಸರ್ಕಾರಿ ಯೋಜನೆಗಳುSSC Recruitment 2024: ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

ಈ ವರದಿಯಲ್ಲಿ SSC Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿGruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ..! ಸ್ಟೇಟಸ್ ಚೆಕ್ ಮಾಡಿಕೊಳ್ಳಿ!

ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ನ್ಯೂಸ್ ಸಿಕ್ಕಿದೆ, ಹೌದು ಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಈಗಾಗಲೇ ರಾಜ್ಯದ ಹಲವು ಜಿಲ್ಲೆಯ ಮಹಿಳೆಯರ ಖಾತೆಗೆ ವರ್ಗಾವಣೆ ಆಗುತ್ತಿದ್ದು, ಜುಲೈ ತಿಂಗಳ 2000 ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿ
Hot this week
ಪೋಸ್ಟ್ ಆಫೀಸ್ನಲ್ಲಿ ₹1 ಲಕ್ಷ ಫಿಕ್ಸೆಡ್ ಡೆಪಾಸಿಟ್ ಇಟ್ಟರೆ 1 ವರ್ಷಕ್ಕೆ ಎಷ್ಟು ಬಡ್ಡಿ ಸಿಗುತ್ತೆ? ಇಲ್ಲಿದೆ ಪಕ್ಕಾ ಲೆಕ್ಕಾಚಾರ
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು 10 ಗ್ರಾಂ 22 ಕ್ಯಾರಟ್ ಚಿನ್ನದ ದರ ಎಷ್ಟಿದೆ?
SDEF Scholarship 2026: ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ವಾರ್ಷಿಕ ₹50,000 ವಿದ್ಯಾರ್ಥಿವೇತನ
ಬೆಂಗಳೂರು Power Cut: ನಾಳೆ 80ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ; ನಿಮ್ಮ ಏರಿಯಾ ಇದೆಯೇ?
Weather Update: ಕರ್ನಾಟಕದಲ್ಲಿ ಚಳಿಯ ಅಬ್ಬರ: ದಾವಣಗೆರೆಯಲ್ಲಿ 8 ಡಿಗ್ರಿ, ಬೆಳಗಾವಿಯಲ್ಲಿ 9.8 ಡಿಗ್ರಿಗೆ ಕುಸಿದ ತಾಪಮಾನ
Topics
Latest Posts
- ಪೋಸ್ಟ್ ಆಫೀಸ್ನಲ್ಲಿ ₹1 ಲಕ್ಷ ಫಿಕ್ಸೆಡ್ ಡೆಪಾಸಿಟ್ ಇಟ್ಟರೆ 1 ವರ್ಷಕ್ಕೆ ಎಷ್ಟು ಬಡ್ಡಿ ಸಿಗುತ್ತೆ? ಇಲ್ಲಿದೆ ಪಕ್ಕಾ ಲೆಕ್ಕಾಚಾರ

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು 10 ಗ್ರಾಂ 22 ಕ್ಯಾರಟ್ ಚಿನ್ನದ ದರ ಎಷ್ಟಿದೆ?

- SDEF Scholarship 2026: ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ವಾರ್ಷಿಕ ₹50,000 ವಿದ್ಯಾರ್ಥಿವೇತನ

- ಬೆಂಗಳೂರು Power Cut: ನಾಳೆ 80ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ; ನಿಮ್ಮ ಏರಿಯಾ ಇದೆಯೇ?

- Weather Update: ಕರ್ನಾಟಕದಲ್ಲಿ ಚಳಿಯ ಅಬ್ಬರ: ದಾವಣಗೆರೆಯಲ್ಲಿ 8 ಡಿಗ್ರಿ, ಬೆಳಗಾವಿಯಲ್ಲಿ 9.8 ಡಿಗ್ರಿಗೆ ಕುಸಿದ ತಾಪಮಾನ















