Tag: karnataka scholarship

  • ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ 2022-23 : ಈಗಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ವಿಧಾನ

    ಎಲ್ಲರಿಗೂ ನಮಸ್ಕಾರ. ಈ ಲೇಖನದಲ್ಲಿ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ, ಅಂದರೆ ಧರ್ಮಸ್ಥಳ ಸ್ವಸಾಯ ಸಂಘದ ಸದಸ್ಯರ ಮಕ್ಕಳಿಗೆ ಇರುವಂತಹ ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಯಾವ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ಇದರ ಸಂಬಂಧಿತ ವಿವರಗಳನ್ನು ಪಡೆಯಲು ಈ ಲೇಖನವನ್ನು ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..