Tag: Karnataka
-
ರಾಜ್ಯದಲ್ಲಿ ಮುಂದಿನ ಮೂರು ಭಾರಿ ಚಳಿ, ವಿಪರಿತ ಥಂಡಿ, ಹವಾಮಾನ ಇಲಾಖೆ ಸೂಚನೆ

ಕರ್ನಾಟಕದಲ್ಲಿ ಇತ್ತೀಚೆಗೆ ಚಳಿ ಅಬ್ಬರ ಹೆಚ್ಚಾಗಿದ್ದು (The cold has increased) ಜನರು ದಿನನಿತ್ಯದ ಚಟುವಟಿಕೆಗಳಲ್ಲಿ ಅಡಚಣೆಯನ್ನು ಅನುಭವಿಸುತ್ತಿದ್ದಾರೆ. ದನುರ್ಮಾಸದ ಚಳಿ ಈ ಬಾರಿ ಅಪಾರ ಪ್ರಮಾಣದಲ್ಲಿ ತೀವ್ರಗೊಂಡಿದ್ದು, ರಾಜ್ಯದ ಹಲವೆಡೆ ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ (Minimum temperature is less than 15 degrees Celsius.) ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಈ ಚಳಿ ಪ್ರಮಾಣ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
ರಾಜ್ಯಕ್ಕೆ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

ಕರ್ನಾಟಕದಲ್ಲಿ ಎರಡು ಮಕ್ಕಳಿಗೆ HMPV ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು ತಿಂಗಳ ಹೆಣ್ಣು ಶಿಶುವಿಗೆ ಎಚ್‌ಎಂಪಿವಿ ಇರುವುದು ಪತ್ತೆಯಾಗಿದೆ. ಆಕೆಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸೋಮವಾರ ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳು ಪತ್ತೆಯಾಗಿವೆ ಎಂದು ದೃಢಪಡಿಸಿದೆ. ವಿವಿಧ ಉಸಿರಾಟದ ವೈರಸ್‌ಗಳಿಗೆ ಐಸಿಎಂಆರ್‌ನ ದಿನನಿತ್ಯದ
Categories: ಸುದ್ದಿಗಳು -
Government Employee: ಸರ್ಕಾರಿ ನೌಕರರ 2 ತಿಂಗಳ ವೇತನ ಕಡಿತ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸರ್ಕಾರಿ ನೌಕರರ ವೇತನ ಕಡಿತ: ಸದಸ್ಯತ್ವ ಶುಲ್ಕ ಸಂಗ್ರಹಣೆಯ ಸುತ್ತೋಲೆ ಪ್ರಕಟ ಕರ್ನಾಟಕದ ಸರ್ಕಾರಿ ನೌಕರರ (Government employees) 2025ನೇ ಸಾಲಿನ ಸದಸ್ಯತ್ವ ಶುಲ್ಕ ಸಂಗ್ರಹಣೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ನೌಕರರ ಜನವರಿ ಅಥವಾ ಫೆಬ್ರವರಿ ತಿಂಗಳ ವೇತನದಲ್ಲಿ ರೂ. 200 ಕಡಿತಗೊಳ್ಳಲಿದೆ. ಕರ್ನಾಟಕ ರಾಜ್ಯ (Karnataka state) ಸರ್ಕಾರಿ ನೌಕರರ ಸಂಘವು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲ್ಲೂಕು, ಹಾಗೂ ಯೋಜನಾ ಶಾಖೆ ಅಧ್ಯಕ್ಷರಿಗೆ ಸುತ್ತೋಲೆಯನ್ನು ನೀಡಿದ್ದು, ಈ ಮೂಲಕ ಸಂಪೂರ್ಣ ಪ್ರಕ್ರಿಯೆಯನ್ನು ಸ್ಪಷ್ಟಪಡಿಸಿದೆ.
Categories: ಮುಖ್ಯ ಮಾಹಿತಿ -
Gold Rate Today : ಹೊಸ ವರ್ಷದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಇಲ್ಲಿದೆ ಇಂದಿನ ಬೆಲೆ

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಈ ಹೊಸ ವರ್ಷ ಎಲ್ಲರ ಜೀವನದಲ್ಲೂ ಹರುಷ ತರಲಿ ಬದುಕು ಬೆಳಗಲಿ ಎಂದು ಹಾರೈಸುತ್ತಾ, ಚಿನ್ನ ಬೆಳ್ಳಿ ಮತ್ತು ಆಭರಣಪ್ರಿಯರಿಗೆ ಶುಭ ಸುದ್ದಿ. ಹೌದು, ಬರೋಬರಿ 80000 ಗಡಿ ದಾಟಿದ ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡುಬಂದಿದೆ, ನಿನ್ನೆ ಕೂಡ 2510 ರೂಪಾಯಿ ಇಳಿಕೆ ಕಂಡಿದ್ದು ಈ ಹೊಸ ವರ್ಷಕ್ಕೆ ಮತ್ತಷ್ಟು ಇಳಿಕೆ ಕಾಣಬಹುದು Ptsd ಅಂದಾಜಿಸಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ
Categories: ಚಿನ್ನದ ದರ -
ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ -
Rain Alert : ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ , ವಾಯುಭಾರ ಕುಸಿತ.!

ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ(Meteorological Department) ನೀಡಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ
Categories: ಮಳೆ ಮಾಹಿತಿ -
ಸಾರ್ವಜನಿಕರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ಹೀಗೆ ಮಾಡಿ..!

ಸಾರ್ವಜನಿಕರೇ ಸ್ಥಳೀಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಯನ್ನು ಬಳಸಿ ಕರ್ನಾಟಕ ಸರ್ಕಾರವು (Karnataka Government) ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya) ಅವರ ವಿಶೇಷ ಕರ್ತವ್ಯಾಧಿಕಾರಿಗಳ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆ @osd_cmkarnataka ಮೂಲಕ, ನಾಗರಿಕರು ತಮ್ಮ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸುದ್ದಿಗಳು -
ಶುರುವಾಗಿದೆ ಮೈ ಕೊರೆಯುವ ಚಳಿ! ದಾಖಲೆ ಸೃಷ್ಟಿಸಿದ ಚಳಿ, ಈ ಜಿಲ್ಲೆಯಲ್ಲಿ ಹೆಚ್ಚಿನ ಶೀತ ಗಾಳಿಯಿಂದ ರೆಡ್ ಅಲರ್ಟ್ ಘೋಷಣೆ!!

ಶುರುವಾಗಿದೆ ಮೈ ಕೊರೆಯುವ ಚಳಿ..! ಇರಲಿ ಇದರ ಬಗ್ಗೆ ಎಚ್ಚರ! ಇಂತಹ ಚಳಿಗಾಲದಲ್ಲಿ ನಿಮ್ಮನ್ನು ರಕ್ಷಿಸಿಕೊಳ್ಳಲು ಇಲ್ಲಿವೆ ಮುನ್ನೆಚ್ಚರಿಕೆಗಳು..! ಮಳೆಗಾಲ ಮುಗಿದು ಚಳಿಗಾಲ (winter season) ಶುರುವಾಗಿದೆ. ಪ್ರತಿದಿನ ಬೆಳಿಗ್ಗೆ ಬೇಗನೆ ಎದ್ದು ದಿನನಿತ್ಯದ ಕೆಲಸ ಕಾರ್ಯಗಳನ್ನು ಮಾಡಲು ಬಹಳ ಕಷ್ಟವಾಗುತ್ತದೆ. ಇಂತಹ ಚಳಿಗಾಲದಲ್ಲಿ ಜನರು ಹಲವಾರು ದೇಹದ ಸಮಸ್ಯೆಗಳನ್ನು ಎದುರಿಸುತ್ತಾರೆ. ಕೆಲವೊಬ್ಬರು ಇಂತಹ ಮೈ ಕೊರೆಯುವ ಚಳಿಯಲ್ಲಿಯೂ ಬೆಳಗ್ಗೆ ಬೇಗನೆ ಎದ್ದು ವಾಕಿಂಗ್ (walking) ಮತ್ತು ವಿವಿಧ ಕೆಲಸಗಳಲ್ಲಿ ತೊಡಗಿ ಕೊಳ್ಳುತ್ತಾರೆ. ಇಂತಹ ಚಳಿಯಲ್ಲಿ ನಮ್ಮ
Categories: ಸುದ್ದಿಗಳು
Hot this week
-
KSOU Admission 2025-26: ಕರ್ನಾಟಕ ಮುಕ್ತ ವಿವಿಯಲ್ಲಿ ಡಿಗ್ರಿ, ಪಿಜಿ ಪ್ರವೇಶಾತಿ ಆರಂಭ; ಮಹಿಳೆಯರಿಗೆ ವಿಶೇಷ ರಿಯಾಯಿತಿ.
-
ಶಿಕ್ಷಕಿಯರಿಗೆ ಜನಗಣತಿ ಕೆಲಸದಿಂದ ವಿನಾಯಿತಿ ಇದೆಯೇ? ಹರಡುತ್ತಿರುವ ಸುದ್ದಿಯ ಅಸಲಿಯತ್ತು ಇಲ್ಲಿದೆ ನೋಡಿ!
-
ನಿಮ್ಮ ಹತ್ತಿರ ಬಿಪಿಎಲ್ ಕಾರ್ಡ್ ಇದೆಯೇ? ಏಪ್ರಿಲ್ ತಿಂಗಳಲ್ಲಿ ನಿಮಗೆ ಸಿಗಲಿರುವ ಈ ‘ಬಂಪರ್ ಉಡುಗೊರೆ’ ಬಗ್ಗೆ ಗೊತ್ತಾ?
-
ಏಪ್ರಿಲ್ 1 ರಿಂದ ಬದಲಾಗಲಿದೆ ನಿಮ್ಮ ಸಂಬಳದ ಲೆಕ್ಕ! ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
-
ಗ್ಯಾಸ್ ಸಿಲಿಂಡರ್ ಖಾಲಿಯಾಗಿದ್ಯಾ? ಹೊಸ ನಿಯಮ ಗೊತ್ತಿಲ್ಲದಿದ್ದರೆ ನಿಮ್ಮ ಬುಕಿಂಗ್ ಕ್ಯಾನ್ಸಲ್ ಆಗುತ್ತೆ!
Topics
Latest Posts
- KSOU Admission 2025-26: ಕರ್ನಾಟಕ ಮುಕ್ತ ವಿವಿಯಲ್ಲಿ ಡಿಗ್ರಿ, ಪಿಜಿ ಪ್ರವೇಶಾತಿ ಆರಂಭ; ಮಹಿಳೆಯರಿಗೆ ವಿಶೇಷ ರಿಯಾಯಿತಿ.

- ಶಿಕ್ಷಕಿಯರಿಗೆ ಜನಗಣತಿ ಕೆಲಸದಿಂದ ವಿನಾಯಿತಿ ಇದೆಯೇ? ಹರಡುತ್ತಿರುವ ಸುದ್ದಿಯ ಅಸಲಿಯತ್ತು ಇಲ್ಲಿದೆ ನೋಡಿ!

- ನಿಮ್ಮ ಹತ್ತಿರ ಬಿಪಿಎಲ್ ಕಾರ್ಡ್ ಇದೆಯೇ? ಏಪ್ರಿಲ್ ತಿಂಗಳಲ್ಲಿ ನಿಮಗೆ ಸಿಗಲಿರುವ ಈ ‘ಬಂಪರ್ ಉಡುಗೊರೆ’ ಬಗ್ಗೆ ಗೊತ್ತಾ?

- ಏಪ್ರಿಲ್ 1 ರಿಂದ ಬದಲಾಗಲಿದೆ ನಿಮ್ಮ ಸಂಬಳದ ಲೆಕ್ಕ! ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?

- ಗ್ಯಾಸ್ ಸಿಲಿಂಡರ್ ಖಾಲಿಯಾಗಿದ್ಯಾ? ಹೊಸ ನಿಯಮ ಗೊತ್ತಿಲ್ಲದಿದ್ದರೆ ನಿಮ್ಮ ಬುಕಿಂಗ್ ಕ್ಯಾನ್ಸಲ್ ಆಗುತ್ತೆ!



