Tag: Karnataka
Job alert : ಕರ್ನಾಟಕ ಪಶು ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ! ಅಪ್ಲೈ ಮಾಡಿ

ಪಶುಇಲಾಖೆ ನೇಮಕಾತಿ(Veterinary Department Recruitment)ಗೆ ಅಧಿಸೂಚನೆ ಹೊರಡಿಸಿದ ಕರ್ನಾಟಕ ಸರ್ಕಾರ! ಕರ್ನಾಟಕದ ಪಶು ಇಲಾಖೆಯಲ್ಲಿಯೂ ಕೂಡ ಹಲವಾರು ಹುದ್ದೆಗಳು ಖಾಲಿ ಇವೆ. ಕರ್ನಾಟಕ ಪಶು ಇಲಾಖೆ ನೇಮಕಾತಿ 2024 ಕ್ಕಾಗಿ ಕಾಯುತ್ತಿರುವ ನಿರುದ್ಯೋಗಿ ಯುವಕರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಏಕೆಂದರೆ ಕರ್ನಾಟಕ ಪಶು ಇಲಾಖೆಯಲ್ಲಿ (Animal Husbandry Department) ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಹಾಗಾಗಿ ಇದೀಗ 2024 ರಲ್ಲಿ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ (Animal Husbandry…
Categories: ಕರ್ನಾಟಕ ಸುದ್ದಿSSLC Results 2024: SSLC ರಿಸಲ್ಟ್ ಚೆಕ್ ಮಾಡೋವಾಗ ಎರರ್ ಬಂದ್ರೆ ಹೀಗೆ ಮಾಡಿ! ಇಲ್ಲಿದೆ ಸಿಂಪಲ್ ಟ್ರಿಕ್ಸ್

ಪ್ರಸಕ್ತ ಸಾಲಿನ ಎಸ್‌ಎಸ್ ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನ ಗಳಿಸಿದ ಯಾದಗಿರಿ ಜಿಲ್ಲೆಯಲ್ಲಿ ಶೇ 50.59 ರಷ್ಟು ವಿದ್ಯಾರ್ಥಿಗಳು…
Categories: ಸಾರ್ವಜನಿಕ ಮಾಹಿತಿಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್‌ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ…
Categories: ಸಾರ್ವಜನಿಕ ಮಾಹಿತಿSSLC Results Live?: ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕ್ಷಣ ಗಣನೆ..! ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್‌ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಾರಿ ಕಾತುರದಿಂದ ಕಾಯುತ್ತಿದ್ದಾರೆ , ನಾಳೆ(ಗುರುವಾರ) ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್/ಏಪ್ರಿಲ್…
Categories: ಸಾರ್ವಜನಿಕ ಮಾಹಿತಿSSLC Result Live ?: ನಾಳೆಯೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆ!ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕಾದು ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮತ್ತೊಂದು ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸನ್ನದ್ದವಾಗಿದೆ. ನಾಳೆ ಬೆಳಗ್ಗೆ ರಿಸಲ್ಟ್ ಬಿಡುಗಡೆಗೆ ಮಂಡಳಿ ಸಿದ್ದತೆ ಮಾಡಿಕೊಂಡಿದೆ.ಎಸ್‌ಎಸ್‌ಎಲ್‌ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ ಅಂದರೆ ಮೇ 09 ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ…
Categories: ಸಾರ್ವಜನಿಕ ಮಾಹಿತಿಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ! ಮುಂದೆ ಯಾವ ಕೋರ್ಸ್ ಸೇರಬೇಕು? ಇಲ್ಲಿವೆ ಬೆಸ್ಟ್ ಕೋರ್ಸ್

2023 – 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಹೀಗೆ ಫಲಿತಾಂಶ ಯಾವಾಗ ಬರುತ್ತೆ? ಅಂತಾ ಕಾಯುತ್ತಿದ್ದ, ಎಸ್‌ಎಸ್‌ಎಲ್ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಎಸ್‌ಎಸ್‌ಎಲ್‌ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು…
Categories: ಸಾರ್ವಜನಿಕ ಮಾಹಿತಿKSRTC: ಇನ್ನೇನು ಬರಲಿದೆ ನಗದು ರಹಿತ ವಹಿವಾಟು, ಸ್ಕ್ಯಾನ್ ಮಾಡಿ ಪಾವತಿಸಿ ಟಿಕೆಟ್ ಪಡೆಯಿರಿ!

ಕೆಎಸ್ಆರ್ಟಿಸಿಯಲ್ಲೂ (KSRTC) ಬಂತು ನಗದು ರಹಿತ ವಹಿವಾಟು (cash less transaction) : ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳಿಂದ (electronic ticketing machines) ಟಿಕೇಟ್ ವಿತರಣೆ. ರಾಜ್ಯದ 5 ಗ್ಯಾರಂಟಿಗಳ ಪೈಕಿ ಶಕ್ತಿ (shakthi scheme) ಯೋಜನೆಯೂ ಒಂದು. ಈ ಶಕ್ತಿ ಯೋಜನೆ ಬಂದಾಗಿನಿಂದ ಜನರ ಓಡಾಟ ಹೆಚ್ಚಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರಿಂದ ಕಂಡಕ್ಟರ್ ಗಳು ಹೆಚ್ಚಿನ ವ್ಯಥೆಯನ್ನು ಪಡುತ್ತಿದ್ದಾರೆ. ಇನ್ನು ಟಿಕೆಟ್ ನೀಡಲು ಹಣ ತೆಗೆದುಕೊಳ್ಳುವ ವೇಳೆ ಚಿಲ್ಲರಿಗಾಗಿ ಪರದಾಡುವ ಪರಿಸ್ಥಿತಿಯಂತೂ ದಿನನಿತ್ಯ ನೋಡುತ್ತಲೇ ಇರುತ್ತೇವೆ. ಇನ್ನು…
Categories: ಸಾರ್ವಜನಿಕ ಮಾಹಿತಿCET ಮರು ಪರೀಕ್ಷೆ ಇಲ್ಲ : 50 ಔಟ್ ಆಫ್ ಸಿಲೆಬಸ್ ಪ್ರಶ್ನೆಗಳ ಕೈಬಿಟ್ಟು ಮೌಲ್ಯಮಾಪನಕ್ಕೆ ಆದೇಶ

ವಿವಿಧ ವೃತ್ತಿಪರ ಕೋರ್ಸ್ ಪ್ರವೇಶಾತಿ ಸಂಬಂಧ ಮೂರೂವರೆ ಲಕ್ಷ ವಿದ್ಯಾರ್ಥಿಗಳು ಬರೆದಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಬರೋಬ್ಬರಿ 50 ಪಠ್ಯೇತರ ಪ್ರಶ್ನೆಗಳನ್ನು ಕೇಳಿರುವುದು ತಜ್ಞರ ಸಮಿತಿ ವರದಿಯಲ್ಲಿ ಸಾಬೀತಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.…
Categories: ಸಾರ್ವಜನಿಕ ಮಾಹಿತಿHSRP ನಂಬರ್ ಪ್ಲೇಟ್ ಹಾಕದವರಿಗೆ ಸರ್ಕಾರದ ಕೊನೆಯ ಎಚ್ಚರಿಕೆ..! ಬೀಳುತ್ತೆ ಭಾರಿ ದಂಡ. ಇಲ್ಲಿದೆ ವಿವರ

ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ನೊಂದಣಿ ಮಾಡುವ ಕುರಿತಂತೆ ಈಗಾಗಲೇ ಸರ್ಕಾರ ಮೂರು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಿದ್ದು ಈಗ ಕೊನೆಯದಾಗಿ ಮೇ 31ರ ಒಳಗೆ ಪ್ರತಿಯೊಬ್ಬರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ಗಳನ್ನು ಅಳವಡಿಸಲು ಸರ್ಕಾರ ಸೂಚನೆ ನೀಡಿದೆ. ತಪ್ಪಿದಲ್ಲಿ ಭಾರಿ ದಂಡ ಬೀಳುವ ಸಾಧ್ಯತೆ ಇದ್ದು, ವಾಹನ ಇರುವ ಪ್ರತಿಯೊಬ್ಬರು ತಪ್ಪದೆ ಈ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿ
Hot this week
ಇಂದಿನ ಅಡಿಕೆ ಧಾರಣೆ: ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳ ಜೂನ್ 19ರ ಅಡಿಕೆ ರೇಟ್ ಇಲ್ಲಿದೆ!
ಮತ್ತೆ ಮಳೆಯ ಅಬ್ಬರ! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಜೂನ್ 22ರಿಂದ ಮುಂಗಾರು ಚುರುಕು
ಆದಿಚುಂಚನಗಿರಿ ವಿವಿಯಲ್ಲಿ 2 ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ: ರಾಜ್ಯಪಾಲರಿಂದ ಉದ್ಘಾಟನೆ
SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Google Internship 2027: ಸಾಫ್ಟ್ವೇರ್ ಎಂಜಿನಿಯರಿಂಗ್ ಇಂಟರ್ನ್ಶಿಪ್ಗೆ ಅರ್ಜಿ ಆರಂಭ; ಬೆಂಗಳೂರು ಸೇರಿ 3 ಕಡೆ ಅವಕಾಶ
Topics
Latest Posts
- ಇಂದಿನ ಅಡಿಕೆ ಧಾರಣೆ: ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳ ಜೂನ್ 19ರ ಅಡಿಕೆ ರೇಟ್ ಇಲ್ಲಿದೆ!

- ಮತ್ತೆ ಮಳೆಯ ಅಬ್ಬರ! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಜೂನ್ 22ರಿಂದ ಮುಂಗಾರು ಚುರುಕು

- ಆದಿಚುಂಚನಗಿರಿ ವಿವಿಯಲ್ಲಿ 2 ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ: ರಾಜ್ಯಪಾಲರಿಂದ ಉದ್ಘಾಟನೆ

- SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Google Internship 2027: ಸಾಫ್ಟ್ವೇರ್ ಎಂಜಿನಿಯರಿಂಗ್ ಇಂಟರ್ನ್ಶಿಪ್ಗೆ ಅರ್ಜಿ ಆರಂಭ; ಬೆಂಗಳೂರು ಸೇರಿ 3 ಕಡೆ ಅವಕಾಶ















