Tag: kkrtc 2022

  • KKRTC Notification 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕೆಕೆಆರ್‌ಟಿಸಿ (KKRTC) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ವತಿಯಿಂದ ಈ ಆಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾಭ್ಯಾಸ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..