Tag: ksrtc recruitment 2022 karnataka

  • KSRTC ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : KSRTC Employees Credit Cooperative Society Recruitment 2023

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ಕೆ ಎಸ್ ಆರ್ ಟಿ ಸಿ (KSRTC) ಕಡೆಯಿಂದ ನೇಮಕಾತಿಯನ್ನು ಪ್ರಕಟಿಸಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. KSRTC ನೌಕರರ ಸಹಕಾರ ಸಂಘ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?, ಈ ಹುದ್ದೆಗಳನ್ನು ಪಡೆಯಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾಭ್ಯಾಸ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಹೇಗೆ ಸಲ್ಲಿಸುವುದು?, ವಯೋಮಿತಿ ಏನಿರಬೇಕು?, ಹೀಗೆ ಎಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುವುದು. ಇದೇ

    Read more..