Tag: labour card kannada application

  • PMSYM ಯೋಜನೆ 2022: ಕಾರ್ಮಿಕ ಕಾರ್ಡ್ ಹೊಂದಿದ ತುಂಬಾ ಜನರಿಗೆ ಈ ಈ ಯೋಜನೆಯ ಬಗ್ಗೆ ಗೊತ್ತಿಲ್ಲ

    ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್–ಧನ್ ಯೋಜನಾ (ಪಿಎಮ್–ಎಸ್‌ವೈಎಂ) : ಅಸಂಘಟಿತ ಕಾರ್ಮಿಕರ ವೃದ್ಧಾಪ್ಯ ಭದ್ರತೆ ಮತ್ತು ಸಾಮಾಜಿಕ ಭದ್ರತೆಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್‍ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ. ಈ ಅಸಂಘಟಿತ…

    Read more..