Tag: labour card scholarship last date 2023

  • ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಕೊನೆಯ ದಿನಾಂಕದಲ್ಲಿ ಬದಲಾವಣೆ : ಈಗಲೇ ಅರ್ಜಿ ಸಲ್ಲಿಸಿ, Apply Online Now

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ನರ್ಸರಿಯಿಂದ ಸ್ನಾತಕೋತ್ತರ ಪದವಿಯವರೆಗಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ಕಲಿಕಾ ಭಾಗ್ಯ ಯೋಜನೆಯಡಿ ವಿಧ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ

    Read more..