Tag: manage data on your 4g smartphone

  • 1GB ಡಾಟಾ ಖಾಲಿಯಾಗದಂತೆ ಇಡೀ ದಿನ ಬಳಸುವುದು ಹೇಗೆ? ಈ ಟ್ರಿಕ್ಸ್ ಟ್ರೈ ಮಾಡಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಮೊಬೈಲ್ ಡಾಟಾ ಬೇಗ ಖಾಲಿಯಾಗದಂತೆ ದಿನಪೂರ್ತಿ ಬಳಸುವುದು ಹೇಗೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಫೋನ್ ಬಳಸುವ ಪ್ರತಿಯೊಬ್ಬರು, ಮೊಬೈಲ್ ಡೇಟಾವನ್ನು ಬಳಸುತ್ತಿರುತ್ತಾರೆ. ಆದರೆ ಡೇಟಾ ಅರ್ಧ ದಿನದಲ್ಲಿ ಖಾಲಿಯಾಗಿ ಬಿಡುತ್ತದೆ. ಹೀಗೆ ಮೊಬೈಲ್ ಡೇಟಾ ಬೇಗ ಖಾಲಿಯಾಗದಂತೆ ಹೇಗೆ ನೋಡಿಕೊಳ್ಳುವುದು, ಯಾವ ಸೆಟ್ಟಿಂಗ್ಸ್ ಗಳನ್ನು ಮೊಬೈಲ್ ನಲ್ಲಿ ಮಾಡುವುದರಿಂದ ಬೇಗ ಡೇಟಾ ಖಾಲಿಯಾಗುವುದನ್ನು ತಪ್ಪಿಸಬಹುದು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ

    Read more..