Tag: nsp pre matric scholarship

  • SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

    ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್‌ಎಸ್‌ಪಿ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ?  ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ವಿಸ್ತರಿಸಲಾಗಿದೆ. ಹೌದು ಇದೇ ದಿನಾಂಕ 20.1.2023 ಕೊನೆಯ ದಿನಾಂಕವಾಗಿದ್ದು ಎಲ್ಲಾ ಫ್ರೀ ಮ್ಯಾಟ್ರಿಕ್ ವಿದ್ಯಾರ್ಥಿಗಳು ನಿಗದಿಪಡಿಸಿದ ದಿನಾಂಕದ ಒಳಗಾಗಿ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬೇಕು.…

    Read more..