Tag: nsp scholarship 2022-23 apply
-
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನ & ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.! ಅಪ್ಲೈ ಮಾಡಿ
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ ನೀಡಿದೆ! 2024-25ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ(Scholarship) ಮತ್ತು ಪ್ರೋತ್ಸಾಹ ಧನವನ್ನು ನೀಡಲು ನಿರ್ಧರಿಸಿದೆ. ಇದರ ಸದುಪಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳು ಈಗಲೇ ಆನ್ಲೈನ್ ಮೂಲಕ(Online Mode) ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತತಿಗಾಗಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರ…
Categories: ವಿದ್ಯಾರ್ಥಿ ವೇತನ -
NSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | NSP scholarship 2023, Apply @https://scholarships.gov.in/
ವಿದ್ಯಾರ್ಥಿಗಳಿಗೊಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ( National Scholarship Portal ) ಇದೀಗ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಏನಿದು ಎನ್ ಎಸ್ ಪಿ ( NSP – National Scholarship Portal ) ಸ್ಕಾಲರ್ಶಿಪ್ ? ರಾಷ್ಟ್ರೀಯ…
Categories: ವಿದ್ಯಾರ್ಥಿ ವೇತನ -
ಪ್ರಮುಖ ಖಾಸಗಿ ಕಂಪನಿಯಿಂದ ವರ್ಷಕ್ಕೆ 60,000/- ಸ್ಕಾಲರ್ಶಿಪ್ ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – ಕಂಪ್ಲೀಟ್ ಮಾಹಿತಿ ಇಲ್ಲಿದೆ
ಯುಗೋ (U-go) ವತಿಯಿಂದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಎಲ್ಲ ವಿದ್ಯಾರ್ಥಿಗಳಿಗೂ ಸಂತೋಷದ ಸುದ್ದಿ ಎಂದು ಹೇಳಬಹುದು. ಈ ವಿದ್ಯಾರ್ಥಿ ವೇತನವನ್ನು ಯಾರು ಯಾರು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದಕ್ಕೆ ಬೇಕಾದ ದಾಖಲೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ವಿದ್ಯಾರ್ಥಿ ವೇತನ -
Scholarship – ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, ಜ.10 ರೊಳಗೆ ಅರ್ಜಿ ಸಲ್ಲಿಸಿ.
ಇದೀಗ ವಿದ್ಯಾರ್ಥಿಗಳಿಗೆ ಒಂದು ಹೊಸ ಸುದ್ದಿ ತಿಳಿದು ಬಂದಿದೆ. ಹಿಂದುಳಿದ ವರ್ಗಗಳ ( Back word class ) ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಬಿಡಲಾಗಿದೆ. ಶುಲ್ಕ ವಿನಾಯಿತಿ ಸೇರಿದಂತೆ ವಿದ್ಯಾಸಿರಿ ಅಂದರೆ ಊಟ ಮತ್ತು ವಸತಿ ಸಹಾಯ ಯೋಜನೆ ಕೂಡ ಇದರ ಅಡಿಯಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ವಿದ್ಯಾರ್ಥಿ ವೇತನ -
35 ಸಾವಿರ ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಡ್ಯಾನಿಶ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಡ್ಯಾನಿಶ್ ವೃತ್ತಿಪರ ಶಿಕ್ಷಣ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಎಷ್ಟು ಹಣ ದೊರೆಯುತ್ತದೆ?, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಇದಕ್ಕೆ ಬೇಕಾಗಿರುವ ಅರ್ಹತೆಗಳು ಯಾವುವು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…
Categories: ವಿದ್ಯಾರ್ಥಿ ವೇತನ -
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ NSP ಉಚಿತ ಸ್ಕಾಲರ್ಶಿಪ್ ಯೋಜನೆ – 2023 | NATIONAL SCHOLARSHIP PORTAL 2023-24
ಎಲ್ಲರಿಗೂ ನಮಸ್ಕಾರ, ಇಂದು ಈ ಲೇಖನ ದಲ್ಲಿ NSP ಪ್ರೀ – ಮೆಟ್ರಿಕ್ ಸ್ಕಾಲರ್ಷಿಪ್(pre-metric scholarship) ನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಈ ಸ್ಕಾಲರ್ಷಿಪ್ ಪಡೆಯಲು ಬೇಕಾಗಿರುವ ಅರ್ಹತೆ ಯಾವುವು?, ಈ ಸ್ಕಾಲರ್ಷಿಪ್ ನ ಪ್ರಯೋಜನಗಳು ಏನು?, ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇನ್ನು ಈ ಸ್ಕಾಲರ್ಷಿಪ್ ಗೆ ಸಂಬಂಧಪಟ್ಟಂತೆ ಮುಂತಾದ ವಿಷಯಗಳನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು…
Categories: ವಿದ್ಯಾರ್ಥಿ ವೇತನ -
ಕೇಂದ್ರ ಸರ್ಕಾರದ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ NSP ಕೇಂದ್ರ ವಲಯ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳು ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು OBC/EBC/DNT ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಯಾವ ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು?, ವಿದ್ಯಾರ್ಥಿಗಳಿಗೆ ಯಾವ ಅರ್ಹತೆಗಳು ಇರಬೇಕು?, ಅರ್ಜಿಯನ್ನು ಸಲ್ಲಿಸುವುದು ಹೇಗೆ?, ವಿದ್ಯಾರ್ಹತೆ ಏನಿರಬೇಕು?, ಯಾವ ದಾಖಲೆಗಳು ಬೇಕಾಗುತ್ತದೆ?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಹೀಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ…
-
35,000/- ವರೆಗೂ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಪ್ರೈಸ್ ಮನಿ ಸ್ಕಾಲರ್ಶಿಪ್ 2023 : ಅರ್ಜಿ ಸಲ್ಲಿಸುವ ಸುಲಭ ವಿಧಾನ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪ್ರೈಸ್ ಮನಿ ಅಥವಾ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ನಿಮಗೆ ತಿಳಿಸಿಕೊಡಲಾಗುವುದು. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ, ಈ ಪ್ರೋತ್ಸಾಹ ಧನದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರೋತ್ಸಾಹ ಧನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಯಾವ ಅರ್ಹತೆ ಇರಬೇಕು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ?, ಯಾವ ವರ್ಗದ ಜನರಿಗೆ ಇದನ್ನು ನೀಡಲಾಗುತ್ತಿದೆ?, ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಈ ಪ್ರೋತ್ಸಾಹ…
Categories: ಸರ್ಕಾರಿ ಯೋಜನೆಗಳು -
ರಿಲಯನ್ಸ್ ಜಿಯೋ ವಿದ್ಯಾರ್ಥಿ ವೇತನ 2022 ಎಲ್ಲಾ ವಿದ್ಯಾರ್ಥಿಗಳಿಗೆ 55 ಸಾವಿರ ರೂಪಾಯಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಜಿಯೋ (jio) ವತಿಯಿಂದ ಸ್ಕಾಲರ್ಶಿಪ್ಅನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಯಾವ ಯಾವ ದಾಖಲೆಗಳು ಅವಶ್ಯಕತೆ ಇದೆ, ಕೊನೆಯ ದಿನಾಂಕ ಏನು ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ ನಮಗೆಲ್ಲರಿಗೂ ಜಿಯೋ ಎಂದರೆ ಮೊದಲಿಗೆ ಬರುವುದು ಸಿಮ್ ಹಾಗೂ ಫೈಬರ್ ನೆಟ್ವರ್ಕ್ ಆಲೋಚನೆಗಳು ಆದರೆ ಇದೆಲ್ಲದನ್ನು…
Hot this week
-
ಯಾವ ಆಪರೇಷನ್ ಬೇಕಿಲ್ಲ.. ಕಿಡ್ನಿ ಸ್ಟೋನ್ಗೆ ರಾಮಬಾಣ ಈ ಹಣ್ಣಿನ ಬೀಜ; ಒಂದೇ ವಾರದಲ್ಲಿ ಪುಡಿಯಾಗಿ ಹೊರಬರುತ್ತೆ
-
ಕರ್ನಾಟಕದಲ್ಲಿ 7 ದಿನ ಭೀಕರ ಮಳೆ: ಈ ಜಿಲ್ಲೆಗಳಿಗೆ ಏಳು ದಿನಗಳ ಕಾಲ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆ
-
ಇಂಥವರ ರೇಷನ್ ಕಾರ್ಡ್ಗಳ ರದ್ದತಿಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸೂಚನೆ: 776 ಲಕ್ಷ ಕಾರ್ಡ್ಗಳಿಗೆ ಕತ್ತರಿ
-
ಸತತ ಏರಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಕೊನೆಗೂ ಒಮ್ಮೆಲೆ ಭರ್ಜರಿ ಇಳಿಕೆ ಪ್ರಮುಖ ನಗರಗಳಲ್ಲಿ ಎಷ್ಟಿದೆ?
-
ನಿಮ್ಮ ಚಿನ್ನ ಕಳೆದುಹೋಗುವುದು ಅಥವಾ ಸಿಕ್ಕರೆ ಜ್ಯೋತಿಷ್ಯದ ಅರ್ಥವೇನು ಗೊತ್ತಾ: ತಜ್ಞರ ಸಲಹೆ
Topics
Latest Posts
- ಯಾವ ಆಪರೇಷನ್ ಬೇಕಿಲ್ಲ.. ಕಿಡ್ನಿ ಸ್ಟೋನ್ಗೆ ರಾಮಬಾಣ ಈ ಹಣ್ಣಿನ ಬೀಜ; ಒಂದೇ ವಾರದಲ್ಲಿ ಪುಡಿಯಾಗಿ ಹೊರಬರುತ್ತೆ
- ಕರ್ನಾಟಕದಲ್ಲಿ 7 ದಿನ ಭೀಕರ ಮಳೆ: ಈ ಜಿಲ್ಲೆಗಳಿಗೆ ಏಳು ದಿನಗಳ ಕಾಲ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆ
- ಇಂಥವರ ರೇಷನ್ ಕಾರ್ಡ್ಗಳ ರದ್ದತಿಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸೂಚನೆ: 776 ಲಕ್ಷ ಕಾರ್ಡ್ಗಳಿಗೆ ಕತ್ತರಿ
- ಸತತ ಏರಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಕೊನೆಗೂ ಒಮ್ಮೆಲೆ ಭರ್ಜರಿ ಇಳಿಕೆ ಪ್ರಮುಖ ನಗರಗಳಲ್ಲಿ ಎಷ್ಟಿದೆ?
- ನಿಮ್ಮ ಚಿನ್ನ ಕಳೆದುಹೋಗುವುದು ಅಥವಾ ಸಿಕ್ಕರೆ ಜ್ಯೋತಿಷ್ಯದ ಅರ್ಥವೇನು ಗೊತ್ತಾ: ತಜ್ಞರ ಸಲಹೆ