Tag: rseti training

  • ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ, Free Tailoring Training, Apply Now

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕೆನರಾ ಬ್ಯಾಂಕ್(Canara Bank) ವತಿಯಿಂದ ಆಯೋಜಿಸಿರುವ ಉಚಿತ ಟೈಲರಿಂಗ್ ತರಬೇತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರಿಗೆ ಕೆನರಾ ಬ್ಯಾಂಕ್, ಉಚಿತ ಟೈಲರಿಂಗ್ ತರಬೇತಿಯನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ. ಈ ಉಚಿತ ತರಬೇತಿಯನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ಹೇಗೆ ಅರ್ಜಿ ಸಲ್ಲಿಸುವುದು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ

    Read more..