Tag: rules for free travel for women

  • ಮಹಿಳೆಯರೇ ರೂಲ್ಸ್ ನೋಡಿ, ಬಸ್ ಹತ್ತಿ! Free Bus Travel Rules, Shakti Yojana Rules

    Picsart 23 06 10 19 01 56 999 scaled

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾಂಗ್ರೆಸ್ ಸರ್ಕಾರದ ಮಹತ್ವದ ಘೋಷಣೆಯಾಗಿರುವ ಉಚಿತ ಬಸ್ ಪ್ರಯಾಣದ ಯೋಜನೆ ಅಂದರೆ ಶಕ್ತಿ ಯೋಜನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ಅಂದರೆ ಜೂನ್ 11ರಂದು ಈ ಯೋಜನೆ ಜಾರಿಗೆ ಬರಲಿದೆ. ಹಾಗೆಯೇ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯ ಕುರಿತು ಸರ್ಕಾರವು ಈಗಾಗಲೇ ನಿಯಮಗಳನ್ನು ಬಿಡುಗಡೆ ಮಾಡಿದೆ. ಇದರ ಕೆಲವು ಮಾರ್ಗಸೂಚಿಗಳು ಅಥವಾ ರೂಲ್ಸ್(Rules) ಬಗ್ಗೆ ನಿಮಗೆ ಈ ಲೇಖನದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ

    Read more..