Tag: sbi simply click credit card

  • SBI ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ದೊಡ್ಡ ಬದಲಾವಣೆ : Big Change In SBI Credit Card Rules

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ(SBI credit card) ನಿಯಮದ ದೊಡ್ಡ ಬದಲಾವಣೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗ್ರಾಹಕರಿಗೆ ಇಮೇಲ್‌ನಲ್ಲಿ, ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೇಲಿನ ದರಗಳನ್ನು 17ನೇ ಮಾರ್ಚ್ 2023 ರಿಂದ ಪರಿಷ್ಕರಿಸಲಾಗುವುದು ಎಂದು ಹೇಳಿದೆ. ಈ ಕ್ರೆಡಿಟ್ ಕಾರ್ಡಿನ ದರದ ಬದಲಾವಣೆಗಳು ಯಾವುವು?, ಈ ಬದಲಾವಣೆಗಳಿಂದ ಗ್ರಾಹಕರ ಮೇಲೆ ಹೇಗೆ ಪರಿಣಾಮ ಬೀರುತ್ತದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ

    Read more..