Tag: tamilnadu post office recruitment 2023

  • ಅಂಚೆ ಕಚೇರಿ ನೇಮಕಾತಿ : ಭಾರತೀಯ ಅಂಚೆ ಕಚೇರಿ ಚಾಲಕ ಹುದ್ದೆಗಳ ನೇಮಕಾತಿ ಅಧಿಸೂಚನೆ 2023

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಅಂಚೆ ಇಲಾಖೆಯ ಡ್ರೈವರ್ ನೇಮಕಾತಿಯ (India Post Driver recruitment) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿ ಸರ್ಕಾರಿ ಹುದ್ದೆಗಳನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳ ಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.

    Read more..