Tag: ts staff nurse notification 2022

  • ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ : Staff Nurse Recruitment – 2023

    ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಸರ್ಕಾರಿ ಆಸ್ಪತ್ರೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ (SGPGIMS Recruitment ). ಸರ್ಕಾರಿ ಆಸ್ಪತ್ರೆಗಳಲ್ಲಿ ಉದ್ಯೋಗವನ್ನು ಅಪೇಕ್ಷಿಸುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.  ಅಧಿಸೂಚನೆಯ ನಿಯಮದ ಪ್ರಕಾರ  ನಾವು ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಯಾವವು?, ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು?, ಮಾಸಿಕ ವೇತನ ಎಷ್ಟು ದೊರೆಯುತ್ತದೆ?, ವಯಸ್ಸಿನ ಮಿತಿ ಎಷ್ಟಿರಬೇಕು?, ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ಎಂಬುದರ ಸಂಪೂರ್ಣ ಮಾಹಿತಿಯನ್ನು ಈ

    Read more..