Tag: tv9 live kannada

  • 7th Pay Commission: ಸರ್ಕಾರಿ ನೌಕರರಿಗೆ ಸಿಗುವ ಸಾಲ ಮತ್ತು ಮುಂಗಡ ಸೌಲಭ್ಯಗಳ ಪಟ್ಟಿ ಇಲ್ಲಿದೆ.

    IMG 20240812 WA0000

    ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ವೇತನ ಅಯೋಗದಿಂದ ದೊರೆಯಲಿವೆ ಸಾಲ(loan) ಮತ್ತು ಮುಂಗಡ ಸೌಲಭ್ಯಗಳು. ಈಗಾಗಲೇ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ (7th Pay Commission Pension) ಶಿಫಾರಸುಗಳನ್ನು ಜಾರಿ ಮಾಡಿದ್ದು, ರಾಜ್ಯ ಸರ್ಕಾರಿ ನೌಕರರ ಸಂಬಳ(salary), ಭತ್ಯೆ ಪಿಂಚಣಿ ಸೌಲಭ್ಯಗಳು ಪರಿಷ್ಕರಣೆಯಾಗಿದೆ. ಇದೇ ಆಗಸ್ಟ್ ತಿಂಗಳಿನಿಂದ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಭತ್ಯೆ ಪಿಂಚಣಿ ಸೌಲಭ್ಯಗಳು ಸಿಗಲಿವೆ.ಅಷ್ಟೇ ಅಲ್ಲದೆ ಸರ್ಕಾರಿ ನೌಕರರಿಗೆ ಸಿಗುವ

    Read more..


  • 7ನೇ ವೇತನ ಆಯೋಗ ಜಾರಿ: ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಾ..? ಇಲ್ಲಿದೆ ಮಾಹಿತಿ

    IMG 20240811 WA0003

    ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರ್ಕಾರವು 7 ನೇ ವೇತನ ಆಯೋಗದ(7th pay commission) ಶಿಫಾರಸುಗಳ ಅನುಷ್ಠಾನವನ್ನು ಸಮತೋಲನಗೊಳಿಸುವುದರೊಂದಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬುವ ಅಗತ್ಯತೆಯೊಂದಿಗೆ ಸಮತೋಲನ ಮಾಡಲು ಪ್ರಯತ್ನಿಸುತ್ತಿರುವಾಗ ಮಹತ್ವದ ಆರ್ಥಿಕ ಸವಾಲನ್ನು ಎದುರಿಸುತ್ತಿದೆ. 2023ರ ಅಸೆಂಬ್ಲಿ ಚುನಾವಣೆಯ(Assembly Election) ಸಮಯದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ವಿಳಂಬವಿಲ್ಲದೆ ತ್ವರಿತವಾಗಿ ಭರ್ತಿ ಮಾಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷವು ನೀಡಿದ ನಂತರ ಪರಿಸ್ಥಿತಿ ವಿಶೇಷವಾಗಿ ಸಂಕೀರ್ಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • ನಗರದ ಪ್ರದೇಶದ ಬಡ ಜನರಿಗೆ ಉಚಿತ ಮನೆ ಭಾಗ್ಯ.! ಕೇಂದ್ರದ ಬಂಪರ್ ಗುಡ್ ನ್ಯೂಸ್!

    Picsart 24 08 11 17 10 44 385 1 scaled

    ಬಡವರಿಗೆ ಗುಡ್ ನ್ಯೂಸ್, ಕೇಂದ್ರ ಸರ್ಕಾರದಿಂದ ಬಡವರಿಗೆ 1 ಕೋಟಿ ಮನೆ ನಿರ್ಮಾಣಕ್ಕೆ ಅಸ್ತು. ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು (Pradhan Mantri Awas Yojana) ಗ್ರಾಮೀಣಾಭಿವೃದ್ಧಿ ಸಚಿವಾಲಯದ (MORD) ಪ್ರಮುಖ ಮಿಷನ್ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA), PMAY ಜಾರಿಗೆ ತಂದಿದ್ದು, ಅರ್ಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಯನ್ನು ಒದಗಿಸುವ ಯೋಜನೆಯಾಗಿದೆ. ಈ ಯೋಜನೆಗೆ ಆರ್ಥಿಕವಾಗಿ ದುರ್ಬಲ ವಿಭಾಗ (EWS), ಕಡಿಮೆ ಆದಾಯದ ಗುಂಪು (LIG), ಮತ್ತು ಮಧ್ಯಮ-ಆದಾಯದ ಗುಂಪು (MIG)

    Read more..


  • Gruhajyothi : ಬಾಡಿಗೆ ಮನೇಲಿ ಇರೋರಿಗೆ ಉಚಿತ ವಿದ್ಯುತ್ ಹೊಸ ನಿಯಮ..! ಇಲ್ಲಿದೆ ಮಾಹಿತಿ

    IMG 20240811 WA0002

    ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆ (Gruha jyoti Yojana), ರಾಜ್ಯದ ಜನತೆಗೆ ಉಚಿತ ವಿದ್ಯುತ್‌ ಸರಬರಾಜು ಮಾಡುವ ಮಹತ್ವದ ಕಾರ್ಯಕ್ರಮವಾಗಿದೆ. ಈ ಯೋಜನೆಯ ನಿಯಮಾವಳಿಯಲ್ಲಿ ಇತ್ತೀಚೆಗೆ ಒಂದು ಪ್ರಮುಖ ಬದಲಾವಣೆಯನ್ನು ಮಾಡಲಾಗಿದೆ. ಹೌದು,ಕರ್ನಾಟಕ ರಾಜ್ಯದ “ಗೃಹ ಜ್ಯೋತಿ” (Gruha jyoti) ಯೋಜನೆಯಿಂದ ರಾಜ್ಯದ ನಾಗರಿಕರು ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಆದರೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಮನೆ ಬದಲಾಯಿಸಿದ ನಂತರ ಈ ಸೌಲಭ್ಯವನ್ನು ಪಡೆಯಲು ಡಿಜಿಟಲ್ ವ್ಯವಸ್ಥೆಯ (Digital Service) ಅವಶ್ಯಕತೆಯು ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ,

    Read more..


  • ರಾಜ್ಯ ಸರ್ಕಾರಿ ನೌಕಕರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ..!

    IMG 20240810 WA0006

    ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಆಗಸ್ಟ್ 27ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ (Gazetted Probationers 384 Posts Recruitment Preliminary Examination)ಯನ್ನು ನಡೆಸಲಿದೆ. ಈ ಪರೀಕ್ಷೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ಈಗಾಗಲೇ ಆಗಸ್ಟ್‌ 27ರ (Agust 7th) ಮಂಗಳವಾರ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳಿಗೆ ಅರ್ಜಿ

    Read more..


  • ಸ್ವಯಂ ಉದ್ಯೋಗ ಆರಂಭಿಸಲು 1.7 ಲಕ್ಷ ರೂ. ಸಾಲ ಮತ್ತು ಸಹಾಯಧನ! ಅಪ್ಲೈ ಮಾಡಿ

    IMG 20240810 WA0005

    ನೀವು ನಿರುದ್ಯೋಗ ಸಮಸ್ಯೆಯನ್ನು (unemployment problem) ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಇದು ಸುವರ್ಣಾವಕಾಶ. ನಮ್ಮ ದೇಶದಲ್ಲಿ ಇಂದು ನಿರುದ್ಯೋಗ ಸಮಸ್ಯೆಯು ಹೇರಳವಾಗಿ ಕಾಡುತ್ತಿದೆ. ಹಲವಾರು ಜನರಿಗೆ ಉದ್ಯೋಗವಿಲ್ಲದೆ  ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅವಿದ್ಯಾವಂತರು, ವಿದ್ಯಾವಂತರು ಎಲ್ಲರೂ ಕೂಡ ಇಂದು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇರೆಯವರ ಕೆಳಗಡೆ ಕೆಲಸ ಮಾಡುವುದಕ್ಕಿಂತ ತಾವೇ ಏನಾದರೂ ಸ್ವಯಂ ಉದ್ಯೋಗವನ್ನು ಪ್ರಾರಂಭಿಸಬೇಕೆಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ನಿರುದ್ಯೋಗ (unemployment) ಸಮಸ್ಯೆಯನ್ನು ಎದುರಿಸುತ್ತಿರುವ ಎಲ್ಲರಿಗೂ ಕೂಡ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ

    Read more..


  • ಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

    IMG 20240810 WA0004

    ಉಚಿತ ಹೊಲಿಗೆ ಯಂತ್ರ ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ : ಕೇಂದ್ರ ಸರ್ಕಾರವು ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಪ್ರಗತಿಯ ಮೇಲೆ ಹೆಚ್ಚು ಒತ್ತು ನೀಡುತ್ತಿದೆ. ಈ ಹಿನ್ನೆಲೆ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಮಹಿಳೆಯರು ಸ್ವಯಂ ಉದ್ಯೋಗವನ್ನು ಅಳವಡಿಸಿಕೊಂಡು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುವುದು.ಇದೀಗ ಉಚಿತ ಹೊಲಿಗೆ ಯಂತ್ರದ (free Sewing Machine) ಜೊತೆಗೆ 1 ಲಕ್ಷ ರೂ ಸಾಲ(loan)ವನ್ನು ಕೊಡಲು

    Read more..


  • ಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ.! ಬೇಗಾ ಅಪ್ಲೈ ಮಾಡಿ.

    IMG 20240810 WA0003

    ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (Fasal Bima Scheme)  ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ. ರೈತರೇ ನಮ್ಮ ದೇಶದ ಬೆನ್ನೆಲುಬು. ಹೀಗಿರುವಾಗ ನಮ್ಮ ರೈತರಿಗೆ ಬೆಳೆಯಲ್ಲಿ ನಷ್ಟವಾದರೆ ರೈತರಿಗೆ ದಿಕ್ಕೇ ತೋಚದಂತಾಗುತ್ತದೆ. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಆದ್ದರಿಂದ 2024 -25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆವಿಮೆ (crop insurance) ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಸೂಚಿಸಿದೆ. ಯಾವೆಲ್ಲ ಬೆಳೆಗಳಿಗೆ

    Read more..


  • SSC Recruitment 2024:  ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

    IMG 20240810 WA0002

    ಈ ವರದಿಯಲ್ಲಿ SSC Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..