Tag: upsc capf ac recruitment 2023

  • UPSC Recruitment: ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ | UPSC CAPF Recruitment Notification 2023, Apply Online

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕೇಂದ್ರ ಲೋಕಸೇವಾ ಆಯೋಗ [The Union Public Service Commission (UPSC)] ನೇಮಕಾತಿಯ ಬಗ್ಗೆ ತಿಳಿಸಿಕೊಡಲಾಗುತ್ತದೆ. ಯುಪಿಎಸ್‌ಸಿ ಒಂದು ಸರ್ಕಾರದ ಸಂಸ್ಥೆಯಾಗಿದೆ. ಯುಪಿಎಸ್ಸಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಏನಿರಬೇಕು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..