Tag: vetan app in kannada

  • ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ…

    Read more..