Tag: vidyasiri scholarship 2022

  • ವಿದ್ಯಾಸಿರಿ ಸ್ಕಾಲರ್ಶಿಪ್, ವಿದ್ಯಾರ್ಥಿಗಳಿಗೆ ಸಿಗಲಿದೆ 15,000/- ರೂ. | Vidyasiri Scholarship 2023 Apply Online @ssp.postmatric.karnataka.gov.in

    vidyasiri 2023

    Vidyasiri Scholarship Karnataka 2023  ಪ್ರಸಕ್ತ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ

    Read more..