Tag: when is the right time to buy a house?

  • ನೀವು ಬಾಡಿಗೆ ಮನೆಯಲ್ಲಿ ಇದ್ದರೆ ಈ ಮಾಹಿತಿ ನಿಮಗೆ ಗೊತ್ತಿರಲೇಬೇಕು..! ತಪ್ಪದೇ ತಿಳಿದುಕೊಳ್ಳಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಬಾಡಿಗೆ ಮನೆಯ(ರೆಂಟಲ್ House) ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಖಚಿತವಾಗಿ ಈ ಹಕ್ಕುಗಳ(rights) ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಯಾವ ಹಕ್ಕುಗಳು ಇರುತ್ತವೆ?, ಮಾಲೀಕರ ಹಕ್ಕುಗಳು ಏನಾಗಿರುತ್ತದೆ?, ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕುವುದು ಎಷ್ಟು ಕಷ್ಟ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..